ಬೆಂಗಳೂರು –
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 8ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಮಾಡಿದರು. ವಿಧಾನ ಸಭೆಯಲ್ಲಿ ನಾಡಿನ ದೊರೆ ಬಿಎಸ್ ವೈ ಈ ಒಂದು ಬಜೆಟ್ ಮಂಡನೆ ಮಾಡಿದರು.ಇನ್ನೂ ಈ ಒಂದು ಬಜೆಟ್ ಮಂಡನೆ ಅಧಿವೇಶನದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಪಾಲ್ಗೊಂಡರು.

ಎಂಟನೆಯ ಬಾರಿಗೆ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಒಂದು ಬಜೆಟ್ ಅಧಿವೇಶನದಲ್ಲಿ ಶಾಸಕ ಅಮೃತ ದೇಸಾಯಿ ಪಾಲ್ಗೊಂಡು ಬಜೆಟ್ ಆಲಿಸಿದರು

ಸುಧೀರ್ಘವಾಗಿ ನಡೆದ ಈ ಒಂದು ಬಜೆಟ್ ಮಂಡನಾ ಕಾರ್ಯಕ್ರಮದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರು ಪಾಲ್ಗೊಂಡಿದ್ದು ಕಂಡು ಬಂದಿತು.

ಇದೇ ವೇಳೆ ಬಜೆಟ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು