ಧಾರವಾಡ –
ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಶ್ರೀ ಶಿವಾ ನಂದ ಮಠದ ಜಾತ್ರಾ ಮಹೋತ್ಸವದ ಸಂಭ್ರಮ ದಲ್ಲಿ ಪಾಲ್ಗೊಂಡು ಅಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ದಂಪತಿಗಳಿಗೆ ಶಾಸಕ ಅಮೃತ ದೇಸಾಯಿ ಶುಭಾಶಯ ಗಳನ್ನು ಹೇಳಿದರು
ಈ ಒಂದು ಸಮಯದಲ್ಲಿ ಗ್ರಾಮದ ಗುರು ಹಿರಿಯರು ಪಕ್ಷದ ಕಾರ್ಯಕರ್ತರು ಸ್ಬಾಮಿಜಿ ಸೇರಿದಂತೆ ಹಲವರು ಉಪಸ್ತಿತರಿದ್ದರು.