This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

ಧಾರವಾಡ

ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿದ ಶಾಸಕ ಅರವಿಂದ ಬೆಲ್ಲದ – ಡಾಂಬರಿಕರಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು…..


ಧಾರವಾಡ

ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಶಾಸಕ ಅರವಿಂದ ಬೆಲ್ಲದ ಚಾಲನೆ ನೀಡಿದರು ಹೌದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಡಾಂಬರೀಕರಣ ಕಾಮಗಾರಿಗಳಿಗೆ ಭೂಮಿ ಪೂಜೆ ಯನ್ನು ಸಲ್ಲಿಸ ಲಾಯಿತು.

ಧಾರವಾಡ ಶಹರದ ವಾರ್ಡ್ ನಂಬರ್ 23ರ ಯಾಲಕ್ಕಿ ಶೆಟ್ಟರ ಕಾಲೋನಿಯ ಒಳ ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಹಾಗೂ ಯಾಲಕ್ಕಿ ಶೆಟ್ಟರ ಕಾಲೋನಿಯ ಬಾಲ ವಿಕಾಸ ಅಕಾಡೆ ಮಿಯ ಮುಖ್ಯರಸ್ತೆ ಸುಧಾರಣೆ ಮಾಡುವ ಕಾಮ ಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಶಾಸಕ ಅರವಿಂದ ಬೆಲ್ಲದ ಅವರೊಂದಿಗೆ ವಾರ್ಡ್ ನ ನಿವಾಸಿಗಳು ಪಕ್ಷದ ಕಾರ್ಯಕರ್ತರು ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿ ದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

 

 


Google News Join The Telegram Join The WhatsApp

 

 

Suddi Sante Desk

Leave a Reply