ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹುಬ್ಬಳ್ಳಿ ಶಹರದ ಅರವಿಂದ ನಗರದಲ್ಲಿ ರುವ ಶ್ರೀ ಹುಲಿಗೆಮ್ಮಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದು ತೊಟ್ಟಿಲೋತ್ಸವ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಈ ಸಂದರ್ಭದಲ್ಲಿ ಹುಚ್ಚಪ್ಪ ರೂಗಿ ಮಹೇಶ್ ದಾಬಡೆ, ಶ್ರೀಮತಿ ಅಕ್ಷತಾ ರೂಗಿ ಸೇರಿದಂತೆ ದೇವಸ್ಥಾನದ ಸಮಿತಿ ಯ ಸದಸ್ಯರು ಹಲವರು ಉಪಸ್ಥಿತರಿದ್ದರು