This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಧಾರವಾಡದಲ್ಲಿನ ಟಾಟಾ ಮಾರ್ಕೊಫೊಲೊ ಕಾರ್ಮಿಕರ ಹೋರಾಟದ ಸಮಸ್ಯೆ ಆಲಿಸಿದ ಶಾಸಕ ಅರವಿಂದ ಬೆಲ್ಲದ ಕಾರ್ಮಿಕರೊಂದಿಗೆ ಚರ್ಚೆ ಮಾಡಿ ಸಮಸ್ಯೆ ಆಲಿಸಿ ಸ್ಪಂದಿಸಿದ ಶಾಸಕರು…..

WhatsApp Group Join Now
Telegram Group Join Now

ಧಾರವಾಡ –

ವೇತನ ಪರಿಷ್ಕರಣೆ ಸೇರಿದಂತೆ ಕೆಲವೊಂದಿಷ್ಟು ಬೇಡಿಕೆ ಗಳನ್ನು ಮುಂದಿಟ್ಟುಕೊಂಡು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯುತ್ತಿರುವ ಟಾಟಾ ಮಾರ್ಕೋ ಪೋಲೋ ಕಾರ್ಮಿಕರ ಪ್ರತಿಭಟನೆ ಮುಂದುವರೆದಿದ್ದು ಡಿಸಿ ಕಚೇರಿ ಮುಂದೆ ಬೇಡಿಕೆಗಳ ಈಡೇರಿಕೆಗಾಗಿ ಈ ಒಂದು ಹೋರಾಟವನ್ನು ಮಾಡುತ್ತಿದ್ದು ಕಾರ್ಮಿಕರ ಈ ಒಂದು ಹೋರಾಟಕ್ಕೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿ ಸಮಸ್ಯೆ ಆಲಿಸಿದರು

ಹೌದು ಧಾರವಾಡದ ಸಾವಿರಾರು ಕಾರ್ಮಿಕರಿಗೆ 2 ವರ್ಷದ ಬಾಕಿ ವೇತನದ ಪರಿಷ್ಕರಣೆಗಾಗಿ ಹಾಗೂ ಇನ್ನಿತರ ಬೇಡಿಕೆಗಳಿಗೆ ಒತ್ತಾಯಿಸಿ,ಟಾಟಾ ಮಾರ್ಕೋಪೋಲೋ ಕ್ರಾಂತಿಕಾರಿ ಕಾರ್ಮಿಕ ಯೂನಿಯನ್ ಅವರು ಜಿಲ್ಲಾಧಿ ಕಾರಿಗಳ ಕಛೇರಿ ಎದುರು 12 ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಹಾಗೂ ನಾಲ್ಕು ದಿನಗಳಿಂದ ನಡೆಯು ತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸ್ಥಳಕ್ಕೆ ಭೇಟಿ ನೀಡಿ ಅವರ ಬೇಡಿಕೆಗಳನ್ನು ಹಾಗೂ ಸಮಸ್ಯೆಗಳನ್ನು ಆಲಿಸಿದರು


Google News

 

 

WhatsApp Group Join Now
Telegram Group Join Now
Suddi Sante Desk