ಬೆಂಗಳೂರು –
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಪ್ತು ನಿಗಮದ ಅಧ್ಯಕ್ಷರಾಗಿ ಮಾಜಿ ಶಾಸಕ ಎಸ್ ಐ ಚಿಕ್ಕನಗೌರ ಅಧಿಕಾರ ಅಧಿಕಾರ ವಹಿಸಿಕೊಂಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಪ್ತು ನಿಗಮದ ಕಚೇರಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಶಾಸಕರು ಶ್ರೀ ಎಸ್ ಐ ಚಿಕ್ಕನಗೌಡರ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

ಇದೇ ವೇಳೆ ಇಲಾಖೆಯ ಹಲವು ಕಾರ್ಯಕ್ರಮ ಮತ್ತು ಯೋಜನೆಗಳ ಕುರಿತು ಮಾತುಕತೆ ನಡೆಸಿದರು .