This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಕಳಸಾ ಬಂಡೂರಿ ಯೋಜನೆಗೆ ಅನುಮತಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ ಶಾಸಕ ಅರವಿಂದ ಬೆಲ್ಲದ – ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿಯನ್ನು ನೀಡಿದ್ದು ಸಂತೋಷ ಎಂದ ಶಾಸಕರು

WhatsApp Group Join Now
Telegram Group Join Now

ಹುಬ್ಬಳ್ಳಿ ಧಾರವಾಡ

ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ಈ ಯೋಜನೆಗೆ ಕೇಂದ್ರ ಸರ್ಕಾರ  ಅನುಮೋದನೆ ನೀಡಿದೆ.ಇತ್ತ ಈ ಒಂದು ವಿಚಾರ ಕುರಿತು ಅನುಮೋದನೆ ನೀಡಿದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ,ಕೇಂದ್ರ ಗೃಹ ಸಚಿವ ರಾದ ಅಮಿತ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರಸಿಂಗ ಶೇಖಾವತ ಅವರಿಗೆ ಅನಂತ ಧನ್ಯವಾದಗಳನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷ ಸಿದ್ಧವಾಗಿದೆ ಎಂದರು.

ಕಳಸಾ ಭಂಡೂರಿ ಯೋಜನೆಯ ಅನುಮೋದ ನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿಗ ಳಾದ ಬಿ ಎಸ್ ಯಡಿಯೂರಪ್ಪ ಕೇಂದ್ರ ಸಚಿವ ರಾದ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅನಂತ ಧನ್ಯವಾದಗಳ‌ನ್ನು ಹೇಳಿದರು

ಇಂದು ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿಯನ್ನು ನೀಡಿದ್ದು ಸಂತೋಷದ ವಿಚಾರ ಎಂದರು.ಪತ್ರಿಕಾ ಪ್ರಕಟಣೆಯ ಮೂಲಕ ಅವರು ಹೇಳಿದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk