ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಶಾಸಕ‌ ಅರವಿಂದ ಬೆಲ್ಲದ ಪೂಜೆ ಕೋಟ್ಯಾಂತರ ರೂಪಾಯಿ ಕಾಮಗಾರಿಗಳಿಗೆ ಚಾಲನೆ….‌.

Suddi Sante Desk

ಧಾರವಾಡ –

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹಲವು ಅಭಿವೃದ್ಧಿ ಕಾಮಗಾರಿ ಗಳಿಗೆ ಶಾಸಕ ಅರವಿಂದ ಬೆಲ್ಲದ ಚಾಲನೆ ನೀಡಿದರು ಹೌದು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂ 24 ರ ನವ ಲೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು

ಕ್ಷೇತ್ರದಲ್ಲಿ ಕೈಗೊಂಡ ಕಾಮಗಾರಿ ಗಳ ಪೂಜಾ ಕಾರ್ಯಕ್ರಮಗಳು ಈ ಕೆಳಗಿನಂತೆ ಇವೆ.….

ನವಲೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದ ಭೂಮಿ ಪೂಜಾ ಕಾರ್ಯಕ್ರಮ

  1. ನವಲೂರು ಗ್ರಾಮದ ವಿನಾಯಕ ನಗರದ ಒಳ ರಸ್ತೆಗಳಿಗೆ ಭೂಮಿ ಪೂಜಾ ಕಾರ್ಯಕ್ರಮ
  2. ನವಲೂರು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಒಂದು ಕೊಠಡಿಯ ಉದ್ಘಾಟನಾ ಕಾರ್ಯಕ್ರಮ
    4.ನವಲೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ನಾಲ್ಕು ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಇನ್ನೂ ಈ ಒಂದು ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ರಾದ ಶಿವಣ್ಣ ಬಡವಣ್ಣನವರ,ಪಾಲಿಕೆ ಸದಸ್ಯರಾದ ಮಯೂರ ಮೋರೆ,ಹಿರಿಯರಾದ ಸಿ.ಜಿ.ಹಿರೇಮಠ, ಮುಖಂಡರಾದ ಪುಂಡಲಿಕ್ ತಳವಾರ್ ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಹಾಗೂ ಪಕ್ಷದ ಪ್ರಮುಖರು ಸೇರಿದಂತೆ ಹಲವರು ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.