ಧಾರವಾಡ –
ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ಶಹರದ ವಾರ್ಡ್ ನಂ 18/19/20 ಆಯ್ದು ಭಾಗಗಳಲ್ಲಿ ಬರುವ ಶ್ರೀರಾಮನಗರ ಬಸ್ ರೂಟ್ ಮುಖ್ಯ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಚಾಲನೆ ನೀಡಲಾಯಿತು ನಂತರ ಸ್ಥಳೀಯರನ್ನು ಉದ್ದೇ ಶಿಸಿ ಶಾಸಕ ಅರವಿಂದ ಬೆಲ್ಲದ ಮಾತನಾಡಿದರು
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಬಸವರಾಜ್ ಗರಗ,ಮಾಜಿ ಮಹಾಪೌರರಾದ ಶಿವು ಹಿರೇಮಠ್,ಪಾಲಿಕೆ ಸದಸ್ಯರಾದ ಶ್ರೀಮತಿ ಜ್ಯೋತಿ ಪಾಟೀಲ್,ಕು.ಲಕ್ಷ್ಮಿ ಕಬ್ಬೆರ್, ಮುಖಂಡರಾದ ರಾಮಚಂದ್ರ ಪೋದಡ್ಡಿ,ಚಿದಾನಂದ ಪಾಟೀಲ್ ಸೇರಿದಂತೆ ಇನ್ನಿತರ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.