This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಧಾರವಾಡ ಪೇಡೆ CM ಗೆ ಶುಭ ಹಾರೈಸಿದ ಶಾಸಕ NH ಕೋನರೆಡ್ಡಿ – ಉಪ ಮುಖ್ಯಮಂತ್ರಿ DKC ಗೂ ಅಭಿನಂದನೆ ಸಲ್ಲಿಸಿದ NHK…..

WhatsApp Group Join Now
Telegram Group Join Now

ಧಾರವಾಡ

ರಾಜ್ಯದ ನೂತನ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಧಾರವಾಡ ಜಿಲ್ಲೆಯ ನವಲಗುಂದ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಎನ್ ಹೆಚ್ ಕೋನರಡ್ಡಿ ಅಭಿನಂದನೆಗಳನ್ನು ಸಲ್ಲಿಸಿದರು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ  ಸಿದ್ದರಾಮಯ್ಯ ಅವರು ಹಾಗೂ ಉಪ ಮುಖ್ಯಮಂತಿಯಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ ಅವರು ಪ್ರಮಾಣ ವಚನ‌ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಭೇಟಿ ಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು

ಇದೇ ವೇಳೆ ಸುಪ್ರಸಿದ್ಧ ಧಾರವಾಡ ಪೇಡೆ ನೀಡಿ ಸನ್ಮಾನಿಸಿ ಶುಭ ಕೋರಿ ಕ್ಷೇತ್ರದ ಸಮಸ್ಯೆ ಅಭಿವೃದ್ಧಿ ವಿಚಾರದಲ್ಲಿ ಸಹಾಯ ಕೋರಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk