This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ತಾಲ್ಲೂಕು ಮಟ್ಟದ ಕ್ರೀಡಾಕೂಟಗಳಿಗೆ ಚಾಲನೆ ನೀಡಿದ ಶಾಸಕ ಎನ್ ಹೆಚ್ ಕೋನರೆಡ್ಡಿ – ನೂತನ 5 ಕೊಠಡಿಗಳನ್ನು ಲೋಕಾರ್ಪಣೆ ಮಾಡಿ ಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ದಿ ಕೆಲಸ ಕಾರ್ಯಗಳು…..

WhatsApp Group Join Now
Telegram Group Join Now

ನವಲಗುಂದ

ತಾಲ್ಲೂಕು ಮಟ್ಟದ ಕ್ರೀಡಾಕೂಟಗಳಿಗೆ ಚಾಲನೆ ನೀಡಿದ ಶಾಸಕ ಎನ್ ಹೆಚ್ ಕೋನರೆಡ್ಡಿ ನೂತನ 5 ಕೊಠಡಿಗಳನ್ನು ಲೋಕಾರ್ಪಣೆ ಮಾಡಿ ಕ್ಷೇತ್ರ ದಲ್ಲಿ ಮುಂದುವರೆದ ಅಭಿವೃದ್ದಿ ಕೆಲಸ ಕಾರ್ಯ ಗಳು.ಹೌದು ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಕಾರ್ಯ ಗಳು ಮುಂದುವರೆದಿವೆ.

ಇನ್ನೂ ಈ ಒಂದು ಕೆಲಸ ಕಾರ್ಯಗಳ ನಡುವೆ ಕೆಲವೊಂದಿಷ್ಟು ಕ್ರೀಡಾ ಚಟುವಟಿಕೆಗಳು ಕೂಡಾ ನಡೆದಿದ್ದು ಕ್ಷೇತ್ರದ ನವಲಗುಂದ ವಿಧಾನಸಭಾ ಮತಕ್ಷೇತ್ರದ ಅಣ್ಣಿಗೇರಿಯ ಶಲವಡಿ ಗ್ರಾಮದಲ್ಲಿ ತಾಲ್ಲೂಕಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾ ಗಿತ್ತು.

ಈ ಒಂದು ಕ್ರೀಡಾಕೂಟಗಳಿಗೆ ಶಾಸಕ ಎನ್ ಹೆಚ್ ಕೋನರೆಡ್ಡಿಯವರು ಚಾಲನೆ ನೀಡಿದರು. ತಾಲ್ಲೂಕು ಮಟ್ಟದ ಈ ಒಂದು ಕ್ರೀಡಾಕೂಟ ಗಳಿಗೆ ಚಾಲನೆ ನೀಡಿ ಭಾಗವಹಿಸಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ವಿತರಿಸಿ ಗೌರವಿಸಿದರು.

ನಂತರ ಗುರು ಗುರುಶಾಂತೇಶ್ವರ ಕರ್ನಾಟಕ ಪಬ್ಲೀಕ್ ಶಾಲೆ (ಪದವಿ ಪೂರ್ವ ಕಾಲೇಜು ವಿಭಾಗ), ಶಲವಡಿ ಇದರ ನೂತನ 5 ಕೊಠಡಿಗಳ ಉದ್ಘಾಟನೆಯನ್ನು ಮಾಡಿದರು.ಈ ಸಂದರ್ಭ ದಲ್ಲಿ ಗ್ರಾಮದ ಗುರು ಹಿರಿಯರು, ಶಾಲಾ ಆಡಳಿತ ಮಂಡಳಿಯವರು,ಶಿಕ್ಷಕ ವೃಂದದವರು, ಗ್ರಾಮ ಪಂಚಾಯತಿಯ ಸದಸ್ಯರು, ಮುದ್ದು ವಿದ್ಯಾರ್ಥಿ ಗಳು ಹಾಗೂ ಹಲವಾರು ಗ್ರಾಮಸ್ಥರು ಉಪಸ್ಥಿತ ರಿದ್ದರು.

ಸುದ್ದಿ ಸಂತೆ ನ್ಯೂಸ್ ನವಲಗುಂದ…..


Google News

 

 

WhatsApp Group Join Now
Telegram Group Join Now
Suddi Sante Desk