ಧಾರವಾಡ –
ಸಂತೋಷ ಲಾಡ್ ಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಶಾಸಕ NH ಕೋನರೆಡ್ಡಿ – ಆ ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎನ್ನುತ್ತಾ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಶಾಸಕರು
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಕಲಘಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಸಂತೋಷ ಲಾಡ್ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಶಾಸಕ ಎನ್ ಹೆಚ್ ಕೋನರೆಡ್ಡಿಯವರು ಕೋರಿದ್ದಾರೆ.
ಹೌದು ಆತ್ಮೀಯ ಸಹೋದರರು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ ಲಾಡ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.ಆ ದೇವರ ಆಶೀರ್ವಾದ ಸದಾ ನಿಮ್ಮೆಲಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..