This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

ಧಾರವಾಡ

ಊಟದ ವ್ಯವಸ್ಥೆ ಪರಿಶೀಲನೆ ಮಾಡಿದ ಶಾಸಕ NK ಕೋನರೆಡ್ಡಿ – ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಸಂಜೆ ನಡೆಯಲಿದೆ ಐತಿಹಾಸಿಕ ಕಾರ್ಯಕ್ರಮ – CM ಜೊತೆ ಪಾಲ್ಗೊಳ್ಳಲಿದ್ದಾರೆ ಗಣ್ಯರು…..

ಊಟದ ವ್ಯವಸ್ಥೆ ಪರಿಶೀಲನೆ ಮಾಡಿದ ಶಾಸಕ NK ಕೋನರೆಡ್ಡಿ – ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಸಂಜೆ ನಡೆಯಲಿದೆ ಐತಿಹಾಸಿಕ ಕಾರ್ಯಕ್ರಮ – CM ಜೊತೆ ಪಾಲ್ಗೊಳ್ಳಲಿದ್ದಾರೆ ಗಣ್ಯರು…..
WhatsApp Group Join Now
Telegram Group Join Now

ನವಲಗುಂದ

ಧಾರವಾಡ ಜಿಲ್ಲೆಯ ನವಲಗುಂದ ದಲ್ಲಿ ಫೆಬ್ರವರಿ 24 ರಂದು ಸಂಜೆ 4 ಗಂಟೆಗೆ ಬಡವರ ಮಾದರಿ ವಸತಿ ಬಡಾವಣೆಗೆ ವಸತಿ ರಹಿತರಿಗೆ ಹಕ್ಕುಪತ್ರಗಳನ್ನು ವಿತರಿಸುವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಈ ಒಂದು ಕಾರ್ಯ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ

24/02/2024 ರ ಸಂಜೆ 4 ಗಂಟೆಗೆ ನವಲಗುಂದ ವಿಧಾನಸಭಾ ಮತಕ್ಷೇತ್ರದ ನವಲಗುಂದ ನಗರದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿ ರುವ ಈ ಒಂದು ಬಡವರ ಮಾದರಿ ವಸತಿ ಬಡಾವಣೆಗೆ ವಸತಿ ರಹಿತರಿಗೆ ಹಕ್ಕುಪತ್ರಗಳನ್ನು ವಿತರಿಸುವ ಹಾಗೂ ವಿವಿಧ ಅಭಿವೃದ್ಧಿ ಕಾಮ ಗಾರಿಗಳ ಶಂಕುಸ್ಥಾಪನೆ ಹಾಗೂ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮದ ನಿಮಿತ್ಯ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಲಿದ್ದಾರೆ

ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಹಾಗೂ ಸಚಿವ ಮಿತ್ರರುಗಳು ಆಗಮನದ ಹಿನ್ನೆಲೆ ಯಲ್ಲಿ ಸುತ್ತ ಮುತ್ತಲಿಂದ ಆಗಮಿಸುತ್ತಿರುವ ಸಾವಿರಾರು ಸಾರ್ವಜನಿಕರಿಗೆ ಕಲ್ಪಿಸಲಾಗಿರುವ ಜನತೆಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಈ ಒಂದು ವ್ಯವಸ್ಥೆ ಯನ್ನು ಶಾಸಕ ಎನ್ ಹೆಚ್ ಕೋನರೆಡ್ಡಿಯವರು ವೀಕ್ಷಣೆ ಮಾಡಿದರು

ಕಾರ್ಯಕ್ರಮಕ್ಕೆ ಬರುವ ಜನತೆಗೆ ಮತ್ತು ಗಣ್ಯರಿಗೆ ಶಾಸಕರು ವಿಶೇಷವಾದ ಊಟದ ವ್ಯವಸ್ಥೆ ಮಾಡಿಸುತ್ತಿದ್ದು ಇದನ್ನು ಶಾಸಕರು ವೀಕ್ಷಣೆ ಮಾಡಿದರು.

ಸುದ್ದಿ ಸಂತೆ ನ್ಯೂಸ್ ನವಲಗುಂದ…..


Google News

 

 

WhatsApp Group Join Now
Telegram Group Join Now
Suddi Sante Desk