ಬೆಂಗಳೂರು –
ರಾಜ್ಯ ಸರ್ಕಾರದ ನೂತನ CS ಅವರನ್ನು ಸನ್ಮಾನಿಸಿ ಗೌರವಿಸಿದ ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರ ಸ್ವೀಕರಿಸಿದ ಶಾಲಿನಿ ರಜನೀಶ್ ರಿಗೆ ಅಭಿನಂದನೆ ಸಲ್ಲಿಸಿ ಶುಭಹಾರೈಸಿದ ಜನನಾಯಕ ಹೌದು
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯವಾಗಿ ಶ್ರೀಮತಿ ಶಾಲಿನಿ ರಜನೀಶ್ ಗೋಯಲ್ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.ಈ ಒಂದು ಹಿನ್ನಲೆಯಲ್ಲಿ ನೂತನ ಸಿಎಸ್ ರನ್ನು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿರುವ
ಪ್ರಸಾದ ಅಬ್ಬಯ್ಯ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ಶಾಲಿನಿ ರಜನೀಶ್ ಗೋಯಲ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಬೆಂಗಳೂರಿನಲ್ಲಿ ಭೇಟಿಯಾಗಿ ಸನ್ಮಾನಿಸಿ ಗೌರವಿಸಿ ಶುಭ ಹಾರೈಸಿದ ಅಭಿನಂದನೆಗಳನ್ನು ಸಲ್ಲಿಸಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..