ಬೆಂಗಳೂರು –
ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮ ಯ್ಯರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಶಾಸಕ ಪ್ರಸಾದ ಅಬ್ಬಯ್ಯ – ಉತ್ತಮ ಆರೋಗ್ಯ ದೊಂದಿಗೆ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ನೀಡಲೆಂದು ಹಾರೈಸಿದ ಶಾಸಕರು ಹೌದು
ಹುಟ್ಟು ಹಬ್ಬದ ಸಂದರ್ಭದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕೋಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷರು ಮತ್ತು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪ್ರಸಾದ್ ಅಬ್ಬಯ್ಯ ಅವರು ಹುಟ್ಟು ಹಬ್ಬದ ಶುಭಾಶಯ ಗಳನ್ನು ಕೋರಿದ್ದಾರೆ.
ಹೌದು ರಾಜ್ಯದ ಮೂಲೆ ಮೂಲೆಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು ಈ ನಡುವೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಪ್ರಸಾದ ಅಬ್ಬಯ್ಯ ಅವರು ಶುಭವನ್ನು ಕೋರಿ ದ್ದಾರೆ.
ಅಹಿಂದ ನಾಯಕ, ಬಡವರ ಬಂಧು, ಭಾಗ್ಯವಿ ಧಾತ ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು.ಸದಾ ಜನಪರ ಯೋಜನೆಗ ಳಿಗಾಗಿ ಹಾಗೂ ರಾಜ್ಯದ ಕಲ್ಯಾಣಕ್ಕಾಗಿ ಶ್ರಮಿಸುವ ನಿಮಗೆ ಭಗವಂತನು ಉತ್ತಮ ಆಯುರಾರೋಗ್ಯವನ್ನು ನೀಡಿ, ಜನಸೇವೆ ಮಾಡಲು ಮತ್ತಷ್ಟು ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..