ಬೆಂಗಳೂರು –
Mla ರಾಜಾ ವೆಂಕಟಪ್ಪ ನಾಯಕ ನಿಧನ ಹೃದಯಾಘಾತದಿಂದ ನಿಧನರಾದ ಕಾಂಗ್ರೇಸ್ ಪಕ್ಷದ ಶಾಸಕ ಹೌದು
ಕಾಂಗ್ರೇಸ್ ಪಕ್ಷದ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾಗಿದ್ದಾರೆ ಹೌದು ಹೃದಯಾಘಾತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೇ ನಿಧರಾಗಿ ದ್ದಾರೆ.ಯಾದಗಿರಿ ಜಿಲ್ಲೆಯ ಸುರಪುರದಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67)ಅವರು ನಾಲ್ಕು ಬಾರಿ ಶಾಸಕರಾಗಿದ್ದರು.
ಹೃದಯಾಘಾತವಾಗಿತ್ತು ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸ. ಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿ ದ್ದಾರೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮೊನ್ನೆ ಯಷ್ಟೇ ನಿಗಮ-ಮಂಡಳಿ ನೇಮಕಾತಿ ಆದೇಶ ಮಾಡಲಾಗಿತ್ತು.ಈ ವೇಳೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.
ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು ಶಾಸಕರ ನಿಧನಕ್ಕೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೇಸ್ ಪಕ್ಷದ ಸಚಿವರು ಶಾಸಕರು ಸೇರಿದಂತೆ ಸರ್ವರೂ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..























