ಹುಬ್ಬಳ್ಳಿ –
ಅಂತರಾಷ್ಟ್ರೀಯ ಕ್ರೀಡಾಂಗಣದ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಬೆಲ್ಲದ – ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದ ಶಾಸಕರು ಹೌದು ಹುಬ್ಬಳ್ಳಿ ಯಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀ ಯ ಮಟ್ಟದ ಕ್ರೀಡಾಂಗಣದ ಕಾಮಗಾರಿಯನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ವೀಕ್ಷಣೆ ಮಾಡಿದರು.
ಹೌದು ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂ ದಿಗೆ ನಿರ್ಣಾಮವಾಗುತ್ತಿರುವ ಈ ಒಂದು ಕ್ರೀಡಾಂಗಣದ ಕಾಮಗಾರಿಯನ್ನು ವೀಕ್ಷಣೆ ಮಾಡಿ ಪರಶೀಲಿಸಿದರು.ಸಧ್ಯ ಈ ಒಂದು ಕ್ರೀಡಾಂಗಣವು ಹುಬ್ಬಳ್ಳಿಯಲ್ಲಿ ನಿರ್ಮಾಣವಾ ಗುತ್ತಿದ್ದು ಹೊಸ ಹೊಸ ಅತ್ಯಾಧುನಿಕ ಸೌಲಭ್ಯ ಗಳುಳ್ಳ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗ ಣದ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದು ಕಂಡು ಬಂದಿತು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..