ಗದಗ –
ರಾಜ್ಯಾಧ್ಯಂತ ಸಾವಿರಾರು ಶಿಕ್ಷಕರು ಉಪನ್ಯಾಸಕರು ಪ್ರಾಧ್ಯಾಪಕರು ಕೋವಿಡ್ ಸಮಯದಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ ಹೀಗಾಗಿ ಜೂನ್ 15 ರಿಂದ ಶಾಲೆಗಳಿಗೆ ಹೋಗಬೇಕಾಗಿದ್ದು ಹೀಗಾಗಿ ಕೂಡಲೇ ಪ್ರಂಟ್ ಲೈನ್ ವಾರಿಯರ್ಸ್ ಎಂದು ಶಿಕ್ಷಕರನ್ನು ಪರಿಗಣಿಸಿದರೂ ಕೂಡಾ ಶಿಕ್ಷಕರು ಆರೋಗ್ಯ ಕೇಂದ್ರಗಳಿಗೆ ಲಸಿಕೆಗಳನ್ನು ತಗೆದುಕೊಳ್ಳಲು ಹೋದಾಗ ಅಧಿಕಾರಿಗಳು ಲಸಿಕೆಯನ್ನು ನೀಡುತ್ತಿಲ್ಲ ಹೀಗಾಗಿ ಇದೊಂದು ತುಂಬಾ ಬೇಸರದ ಸಂಗತಿಯಾಗಿದ್ದು ಹೀಗಾಗಿ ಕೂಡಲೇ ಇವರಿಗೆ ಲಸಿಕೆಯನ್ನು ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರು ಧಾರವಾಡ ಜಿಲ್ಲಾಧಿಕಾರಿಗಳಿಗೆ ಒತ್ತಾಯವನ್ನು ಮಾಡಿದ್ದಾರೆ
ಅಲ್ಲದೇ ಈ ಕುರಿತಂತೆ ಪತ್ರವೊಂದನ್ನು ಬರೆದಿದ್ದಾರೆ. ಇನ್ನೂ ಪ್ರಮುಖವಾಗಿ ಈ ಒಂದು ವಿಚಾರ ಕುರಿತಂತೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಈ ಕುರಿತಂತೆ ಮನವಿಯನ್ನು ಒತ್ತಾಯ ವನ್ನು ಮಾಡಿದ್ದರು. ಸರ್ವ ಸದಸ್ಯರ ಧ್ವನಿಯಾಗಿ ಒತ್ತಾಯ ಮಾಡಿದ್ದ ಸಂಘದ ಮನವಿಗೆ ಸ್ಪಂದಿಸಿ ವಿಧಾನ ಪರಿಷತ್ ಸದಸ್ಯರು ಈಗ ಜಿಲ್ಲಾಧಿಕಾರಿ ಗಳಿಗೆ ಪತ್ರವೊಂದನ್ನು ಬರೆದಿದ್ದು ಇವರ ನಿರ್ಧಾರ ವನ್ನು ಸಂಘದ ಸರ್ವ ಸದಸ್ಯರಾದ
ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖ ರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನ ವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾ ರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮ ಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮ ಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ, ಸೇರಿದಂತೆ ಹಲವರು ವಿಧಾನ ಪರಿಷತ್ ಸದಸ್ಯರನ್ನು ಅಭಿವಂದಿಸಿ ಧನ್ಯವಾದಗಳನ್ನು ಹೇಳಿದ್ದಾರೆ.