ಹುಬ್ಬಳ್ಳಿ –
ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಳು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಮತ್ತು ಜನಪರ ಯೋಜನೆ ಗಳನ್ನು ಮೆಚ್ಚಿ ಮತ್ತು ಅಭಿವೃದ್ಧಿ ಯೋಜನೆ ನೋಡಿ ಮತದಾರರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸಿದ್ಸಾರೆ ಮೂರು ಕ್ಷೇತ್ರದ ಮತದಾರರಿಗೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹಮ್ಮದ್ ರಫೀಕ್ ಚಿಕ್ಕುಂಬಿ ಧನ್ಯವಾದಗಳನ್ನು ತಿಳಿಸಿದ್ದಾರೆ
ಕಾಂಗ್ರೆಸ್ ಪಕ್ಷದ ಯುವ ಮುಖಂಡರಾಗಿರುವ ಇವರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರವಾಸ ಕೈಗೊಂಡು ರಾಜ್ಯ ಸರ್ಕಾರದ ಯೋಜನೆ ಗಳ ಕುರಿತು ತಿಳಿಸಿಕೊಟ್ಟು ಅಭ್ಯರ್ಥಿ ಗಳ ಪರವಾಗಿ ಪ್ರಚಾರ ಕೈಗೊಂಡಿದ್ದರು.ಸಧ್ಯ ಉಪ ಚುನಾವಣೆಯಲ್ಲಿ ಮೂವರು ಅಭ್ಯರ್ಥಿ ಗಳು ಗೆಲುವು ಸಾಧಿಸಿದ್ದು ಹೀಗಾಗಿ ಅಭ್ಯರ್ಥಿ ಗಳಿಗೆ ಅಭಿನಂದನೆ ಸಲ್ಲಿಸಿ ಗೆಲುವಿಗೆ ಕಾರಣರಾದ ಮತದಾರರಿಗೆ ಧನ್ಯವಾದಗಳನ್ನು ಹೇಳಿದ್ದಾರೆ
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..