ರಾಜ್ಯದಲ್ಲಿ ಮಂಕಿಪಾಕ್ಸ್ ಮಾರ್ಗ ಸೂಚಿ ಪ್ರಕಟ – ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಿದ ಆದೇಶ ಮಾಡಿದ ರಾಜ್ಯ ಸರ್ಕಾರ

Suddi Sante Desk

ಬೆಂಗಳೂರು –

ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಓರ್ವ ಸಾವನ್ನಪ್ಪಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರಾಜ್ಯ ಸರ್ಕಾರ ಎಚ್ಛೆತ್ತುಗೊಂಡಿದೆ ಹೌದು ಕರ್ನಾಟಕ ಸರ್ಕಾರ ಸೋಂಕಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದೆ

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು ಮಂಕಿ ಪಾಕ್ಸ್ ಸರ್ವೇಕ್ಷಣೆಗಾಗಿ ಹೆಚ್ಚಿನ ಮಟ್ಟದ ಪೂರ್ವಸಿದ್ಧತೆ ಯನ್ನು ಮಾಡಿಕೊಳ್ಳಲು ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಕೂಡಲೇ ಕೈಗೊಂಡಿರುವುದನ್ನು ಖಚಿತ ಪಡಿಸಿಕೊಳ್ಳಲು ಸೂಚನೆಯನ್ನು ನೀಡಲಾಗಿದೆ

ಅಲ್ಲದೇ ಅಗತ್ಯವಾದ ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಂಡು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.