This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದ 20ಕ್ಕೂ ಹೆಚ್ಚು ಮಂದಿ ಸೇವೆಯಿಂದ ವಜಾ – ಬೆಳಕಿಗೆ ಬಂದವು 70 ಕ್ಕೂ ಹೆಚ್ಚು ಪ್ರಕರಣಗಳು

WhatsApp Group Join Now
Telegram Group Join Now

ಬೆಂಗಳೂರು

 

ಪಿಎಸ್‌ಐ, ಎಎಸ್‌ಐ, ಪೊಲೀಸ್‌ ಕಾನ್‌ಸ್ಟೆಬಲ್‌, ರೈಲ್ವೆ ಪೊಲೀಸ್‌, ಸರಕಾರಿ ಸ್ವಾಮ್ಯದ ಬ್ಯಾಂಕ್‌ ಅಧಿಕಾರಿಗಳು, ಇನ್ಶೂರೆನ್ಸ್‌ ಕಂಪನಿ ಅಧಿಕಾರಿ ಗಳು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್‌ಎಎಲ್‌, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್‌ಪಿಎಫ್‌ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದಾರೆ.

 

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದು ಕೊಂಡಿವುದರಿಂದ ಒಟ್ಟು 76 ಪ್ರಕರಣಗಳಲ್ಲಿ ಈವರೆಗೆ 20 ಕ್ಕೂ ಹೆಚ್ಚು ಮಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಈ ವಿಚಾರ ಸಂಬಂಧ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲೂ ಚರ್ಚೆ ಆಗಿತ್ತು


Google News

 

 

WhatsApp Group Join Now
Telegram Group Join Now
Suddi Sante Desk