ಸಿದ್ಧಾರೂಡ ಮಠದ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡ M R ಪಾಟೀಲ – ಪಾಟೀಲ ರಿಗೆ ಆಶೀರ್ವಾದ ಮಾಡಿ ಶುಭ ಹಾರೈಸಿದ ಶ್ರೀಗಳು…..

Suddi Sante Desk
ಸಿದ್ಧಾರೂಡ ಮಠದ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡ M R ಪಾಟೀಲ – ಪಾಟೀಲ ರಿಗೆ ಆಶೀರ್ವಾದ ಮಾಡಿ ಶುಭ ಹಾರೈಸಿದ ಶ್ರೀಗಳು…..

ಕುಂದಗೋಳ

ಕುಂದಗೋಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಎಮ್ ಆರ್ ಪಾಟೀಲ ರು ಕುಂದಗೋಳ ಮತ ಕ್ಷೇತ್ರದ ಹೊಸಳ್ಳಿ ಗ್ರಾಮದ ಶ್ರೀ ಸಿದ್ಧಾರೂಡ ಮಠದಲ್ಲಿ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಇದೇ ವೇಳೆ ಎಂ ಆರ್ ಪಾಟೀಲ ರಿಗೆ ಮಠದ ಸ್ವಾಮಿಜಿ ಶ್ರೀಗಳ ಆಶೀರ್ವಾದ ಪಡೆದ ನಂತರ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸ ಲಾಯಿತು.

ಸುದ್ದಿ ಸಂತೆ ನ್ಯೂಸ್ ಕುಂದಗೋಳ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.