This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

SSLC ಫಲಿತಾಂಶ ಘೋಷಣೆ ಗೆ ಮುಹೂರ್ತ ನಿಗದಿ – ಕರೋನ ನಂತರ ಮಕ್ಕಳ ಸಾಮರ್ಥ್ಯದ ಫಲಿತಾಂಶ ಘೋಷಣೆ…..

WhatsApp Group Join Now
Telegram Group Join Now

ಬೆಂಗಳೂರು –

ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರೆಗೆ ನಡೆದ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನ ಮೇ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಬಿ.ಸಿ ನಾಗೇಶ್‌ ಮಾಹಿತಿ ನೀಡಿದ್ದಾರೆ.ಬೆಂಗಳೂರಿನಲ್ಲಿ ಮಾತ ನಾಡಿದ ಅವರು ಈ ಬಾರಿ ಮಕ್ಕಳು ತುಂಬಾ ಉತ್ಸಾಹ ದಿಂದ ಪರೀಕ್ಷೆ ಯನ್ನು ಬರೆದಿದ್ದಾರೆ ಇದರಲ್ಲಿ ಶಿಕ್ಷಕರ ಪಾತ್ರ ತುಂಬಾ ಇದೆ ಎಂದು ಪ್ರಶಂಸೆಯನ್ನು ವ್ಯಕ್ತಪಡಿಸಿದರು

ಈಗಾಗಲೇ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದ್ದು ಇದೇ ತಿಂಗಳು ಮೂರನೇ ವಾರದಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ಎಂದರು


Google News

 

 

WhatsApp Group Join Now
Telegram Group Join Now
Suddi Sante Desk