ಬೆಂಗಳೂರು –
ಹಿಜಾಬ್ ನಿಷೇಧ ಆದೇಶ ವಾಪಸ್’ಗೆ ಇನ್ನೂ ತೀರ್ಮಾನಿಸಿಲ್ಲ: ಸಿಎಂ ಸಿದ್ದರಾಮಯ್ಯ ಹೌದು
ಹಿಜಾಬ್ ನಿಷೇಧ ಆದೇಶವನ್ನು ಇನ್ನೂ ಹಿಂಪಡೆ ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಇಂದು ಮೈಸೂರಿನಲ್ಲಿ ಸುದ್ದಿಗಾ ರರೊಂದಿಗೆ ಮಾತನಾಡಿದ ಸಿಎಂ, ಹಿಜಾಬ್ ನಿಷೇಧ ಆದೇಶಕ್ಕೆ ಇನ್ನೂ ತೀರ್ಮಾನಿಸಿಲ್ಲ. ಯಾರೋ ಪ್ರಶ್ನೆ ಕೇಳಿದ್ರು. ಆಗ ಆದೇಶ ವಾಪಸ್ಸಿಗೆ ಯೋಚನೆ ಮಾಡುತ್ತೇನೆ ಅಂತಷ್ಟೇ ಹೇಳಿದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಮೈಸೂರು……