ಧಾರವಾಡ –
ಧಾರವಾಡ ತಾಲೂಕಿನ ನರೇಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಿತು.ಗ್ರಾಮದ ಪಂಚಾಯತ ನಲ್ಲಿ ನಡೆದ ಮತದಾನ ಪ್ರಕ್ರಿಯೆ ಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾ ಯಿತು.
ಗ್ರಾಮ ಪಂಚಾಯಿತಿಗೆ ನೂತನವಾಗಿ ಅಧ್ಯಕ್ಷರಾಗಿ ನಾಗರಾಜ ಹೊಟ್ಟಿಹೋಳಿ ಉಪಾಧ್ಯಕ್ಷರಾಗಿ ಶ್ರೀಮತಿ ಮಲ್ಲವ್ವ ವಾಲಿಕಾರ ಅವರು ಆಯ್ಕೆ ಯಾದರು.ನೂತನ ವಾಗಿ ಆಯ್ಕೆ ಯಾದ ಅಧ್ಯಕ್ಷ ಉಪಾಧ್ಯಕ್ಷ ರಿಗೆ ಗ್ರಾಮದ ಶಂಕರ್ ಕೋಮಾರ ದೇಸಾಯಿ ಸೇರಿದಂತೆ ಹಲವರು ಅಭಿನಂದಿಸಿ ಶುಭ ಹಾರೈಸಿದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..