ನವನಗರ ಪೊಲೀಸ್ ಠಾಣೆ ಜವಾಬ್ದಾರಿ – ಇನ್ಸ್ಪೆಕ್ಟರ್ ಸತ್ಯಪ್ಪ ಮಾಳಗೊಂಡ ಹೆಗಲಿಗೆ.

Suddi Sante Desk

ಧಾರವಾಡ –

ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಜವಾಬ್ದಾರಿಯನ್ನು ಇನ್ಸ್ಪೆಕ್ಟರ್ ಸತ್ಯಪ್ಪ ಮಾಳಗೊಂಡ ಅವರಿಗೆ ನೀಡಲಾಗಿದೆ.ಹುಬ್ಬಳ್ಳಿಯ ಸೈಬರ್ ಕ್ರೈಮ್ ಇನ್ಸ್ಪೆಕ್ಟರ್ ಆಗಿರುವ ಇವರಿಗೆ ಹೆಚ್ಚುವರಿಯಾಗಿ ನವನಗರ ಪೊಲೀಸ್ ಠಾಣಾ ಜವಾಬ್ದಾರಿ ನೀಡಲಾಗಿದೆ.

ಈ ಒಂದು ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಪ್ರಭು ಸೂರಿನ್ ಅವರನ್ನು ವಕೀಲರ ಗಲಾಟೆ ಪ್ರಕರಣದಲ್ಲಿ ಪೊಲೀಸ್ ಆಯುಕ್ತರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ಹೀಗಾಗಿ ಹೆಚ್ಚುವರಿಯಾದ ಈ ಒಂದು ಠಾಣೆಯ ಜವಾಬ್ದಾರಿ ನೀಡಲಾಗಿದೆ. ಹಿರಿಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಸತ್ಯಪ್ಪ ಮಾಳಗೊಂಡ ಅಧಿಕಾರ ವಹಿಸಿಕೊಂಡರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.