ನವದೆಹಲಿ –
ಮುಂದಿನ ಶೈಕ್ಷಣಿಕ ಸಾಲಿನಿಂದ NEP ಪ್ರಕಾರ NCERT ಹೊಸ ಪಠ್ಯಪುಸ್ತಕಗಳನ್ನು ಪರಿಚ ಯಿಸಲು ಮುಂದಾಗಿದೆ.ಹೌದು 2024-25ರ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪರಿಚಯಿಸುವ ಸಾಧ್ಯತೆ ಯಿದೆ ಎಂದು ಶಿಕ್ಷಣ ಸಚಿವಾಲಯ ಹೇಳಿದೆ.
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿಗೆ ಅನುಗುಣವಾಗಿ ಎಲ್ಲಾ ಶ್ರೇಣಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಗಳನ್ನು ಪರಿಷ್ಕರಿಸಲಾಗುವುದು ಎಂದು ಅಧಿಕಾ ರಿಗಳು ತಿಳಿಸಿದ್ದಾರೆ.ಪಠ್ಯಪುಸ್ತಕಗಳನ್ನು ನಿಯಮಿ ತವಾಗಿ ನವೀಕರಿಸುವುದನ್ನು ಖಚಿತಪಡಿಸಿಕೊ ಳ್ಳಲು ಸಾಂಸ್ಥಿಕ ಚೌಕಟ್ಟನ್ನು ಅಭಿವೃದ್ಧಿಪಡಿಸಲಾ ಗುವುದು ಎಂದು ಸರ್ಕಾರ ತಿಳಿಸಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..