This is the title of the web page
This is the title of the web page

Live Stream

[ytplayer id=’1198′]

June 2024
T F S S M T W
 12345
6789101112
13141516171819
20212223242526
27282930  

| Latest Version 8.0.1 |

ಚಿತ್ರದುರ್ಗ

ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ನೇಮಕ – ನೂತನ‌ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಯವರಿಗೆ ಅಭಿನಂದನೆಗಳ ಸುರಿಮಳೆ…..

WhatsApp Group Join Now
Telegram Group Join Now

ಚಿತ್ರದುರ್ಗ

ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಅವರನ್ನು ನೇಮಕ ಮಾಡಲಾಗಿದೆ ಹೌದು ಜಿಲ್ಲಾಧ್ಯಕ್ಷರಾಗಿ ಕೆ ಟಿ ತಿಮ್ಮಾರೆಡ್ಡಿ ಪ್ರಧಾನ ಕಾರ್ಯದರ್ಶಿ ಯಾಗಿ ಎಸ್ ಕೆ ಮಂಜುನಾಥ ಅವರನ್ನು ಅವಿರೋಧವಾಗಿ ಆಯ್ಕೆಯನ್ನು ಮಾಡಲಾಗಿದೆ

ತೆರವಾದ ಎರಡು ಸ್ಥಾನಗಳಿಗೆ ಇಬ್ಬರನ್ನು ಅವಿರೋಧವಾಗಿ ಆಯ್ಕೆಯನ್ನು ಮಾಡಲಾಗಿದೆ ಇನ್ನೂ ಜಿಲ್ಲಾ ಸಂಘಕ್ಕೆ ಆಯ್ಕೆಗೊಂಡ ಇಬ್ಬರು ನಾಯಕರಿಗೆ ರಾಜ್ಯದ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ…..


Google News

 

 

WhatsApp Group Join Now
Telegram Group Join Now
Suddi Sante Desk