ಚಿತ್ರದುರ್ಗ –
ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಅವರನ್ನು ನೇಮಕ ಮಾಡಲಾಗಿದೆ ಹೌದು ಜಿಲ್ಲಾಧ್ಯಕ್ಷರಾಗಿ ಕೆ ಟಿ ತಿಮ್ಮಾರೆಡ್ಡಿ ಪ್ರಧಾನ ಕಾರ್ಯದರ್ಶಿ ಯಾಗಿ ಎಸ್ ಕೆ ಮಂಜುನಾಥ ಅವರನ್ನು ಅವಿರೋಧವಾಗಿ ಆಯ್ಕೆಯನ್ನು ಮಾಡಲಾಗಿದೆ
ತೆರವಾದ ಎರಡು ಸ್ಥಾನಗಳಿಗೆ ಇಬ್ಬರನ್ನು ಅವಿರೋಧವಾಗಿ ಆಯ್ಕೆಯನ್ನು ಮಾಡಲಾಗಿದೆ ಇನ್ನೂ ಜಿಲ್ಲಾ ಸಂಘಕ್ಕೆ ಆಯ್ಕೆಗೊಂಡ ಇಬ್ಬರು ನಾಯಕರಿಗೆ ರಾಜ್ಯದ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ…..