ಚಿಕ್ಕಮಗಳೂರು -
ಕೆರೆಯಲ್ಲಿ ಈಜಲು ಹೋಗಿ ಮೂವರು ಮಕ್ಕಳು ಸಾವಿಗೀಡಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ ಶಾಲೆಗೆ ರಜೆ ಇದ್ದ ಕಾರಣ ಕೆರೆಯಲ್ಲಿ ಈಜಲು ತೆರಳಿದ್ದ ಮಕ್ಕಳು ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದ ಚಿಕ್ಕ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ
ಕೆರೆಯಲ್ಲಿದ್ದ ಗುಂಡಿಯಲ್ಲಿ ಈಜಲು ಹೋಗಿ ಸಾವನ್ನ ಪ್ಪಿರೋ ಮಕ್ಕಳು ಮೃತ ಮೂವರು 12 ವರ್ಷದ 6ನೇ ತರಗತಿ ಮಕ್ಕಳು ತರುಣ್, ಭುವನ್, ಲಿಖಿತ್ ಮೃತ ಮಕ್ಕಳಾಗಿದ್ದಾರೆ.ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ
ಗ್ತಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ಈ ಒಂದು ಧಾರುಣ ಘಟನೆ ನಡೆದಿದೆ.
ಸುದ್ದಿ ಸಂತೆ ನ್ಯೂಸ್ ಚಿಕ್ಕಮಗಳೂರು.....