LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಾರು ಟ್ಯಾಕ್ಟರ್ ಡಿಕ್ಕಿ – ರಸ್ತೆ ಮಧ್ಯದಲ್ಲಿಯೇ ಉರುಳಿ ಬಿದ್ದ ಟ್ಯಾಕ್ಟರ್ – ತಪ್ಪಿತ ದೊಡ್ಡ ಅನಾಹುತ

ಧಾರವಾಡ -

ಹತ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಕಾರ್ ಡಿಕ್ಕಿ ಹೊಡೆದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಹಾರೋಬೆಳವಡಿ ಬಳಿ ಈ ಒಂದು ಅಪಘಾತ ನಡೆದಿದೆ.ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಮಧ್ಯದಲ್ಲಿಯೇ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ.

ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಈ ಒಂದು ಅಪಘಾತವಾಗಿದೆ. ಸವದತ್ತಿ ಕಡೆಯಿಂದ ಧಾರವಾಡದತ್ತ ಟ್ಯಾಕ್ಟರ್ ಹೊರಟಿತ್ತು

ಹಿಂದಿನಿಂದ ಬರುತ್ತಿದ್ದ ಕಾರ್ ಡಿಕ್ಕಿ ಹೊಡೆದಿದೆ.ಅದೃಷ್ಟವಶಾತ ಕಾರ್ ಮತ್ತು ಟ್ರಾಕ್ಟರ್‌ನಲ್ಲಿದ್ದವರು ಬಚಾವ್ ಆಗಿದ್ದಾರೆ.

ಅಪಘಾತವಾಗಿದ್ದನ್ನು ನೋಡಿದರೆ ನಿಜವಾಗಿಯೂ ಸಮಯ ಚನ್ನಾಗಿದ್ದು ಟ್ಯಾಕ್ಟರ್ ಮತ್ತು ಕಾರಿನಲ್ಲಿದ್ದವರಿಗೆ ಯಾವುದೇ ಅನಾಹುತಗಳಾಗಿಲ್ಲ.

ಇನ್ನೂ ವಿಷಯ ತಿಳಿದ ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......