LIVE TV LocalCrimeNationalInternationalPoliticsEducationTechnologyEntertainmentSportsFeature
State News

ಡಿವೈಎಸ್ಪಿ ಆತ್ಮಹತ್ಯೆ ಮಾಸುವ ಮನ್ನವೇ ಪೊಲೀಸ್ ದಂಪತಿಗಳು ಆತ್ಮಹತ್ಯೆ

ಬೆಂಗಳೂರು - ರಾಜ್ಯದಲ್ಲಿನ ಪೊಲೀಸ ಪೊಲೀಸ್ ಇಲಾಖೆಯಲ್ಲಿ ಏನಾಗುತ್ತಿದೇಯೋ ಗೊತ್ತೆ ಆಗುತ್ತಿಲ್ಲಾ. ಸಾರ್ವಜನಿಕರಿಗೆ ಧೈರ್ಯ ಹೇಳಬೇಕಾಗಿದ್ದ ಪೊಲೀಸ್ ಅಧಿಕಾರಿಗಳೇ ಈಗ ಸಾಲು ಸಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೌದು ಕಳೆದ ದಿನವಷ್ಟೇ ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಆ ಘಟನೆಯು‌ ಮಾಸುವ ಮುನ್ನವೇ ಈಗ ಮತ್ತಿಬ್ಬರು ಪೊಲೀಸ್ ದಂಪತಿಗಳು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ದಂಪತಿಗಳು

ಇಬ್ಬರು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡ್ತಾ ಇದ್ದಾರೆ. ಕ್ಷುಲ್ಲಕ ಕಾರಣಕ್ಕಾಗಿ ಇವರಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಪೊಲೀಸ ಪೇದೆಗಳಾದ ಹೆಚ್ ಸಿ ಸುರೇಶ ಹಾಗೂ ಶೀಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಚ್ ಸಿ ಸುರೇಶ ಮೂಲತಃ ಕೊಲಾರ ಜಿಲ್ಲೆಯವರಾಗಿದ್ದು, ಶೀಲಾ ಚಿಕ್ಕಮಂಗಳೂರಿನವರಾಗಿದ್ದಾರೆ‌. ಈ ಇಬ್ಬರು ಕಳೆದ ಹತ್ತು ವರ್ಷಗಳಿಂದ ಪ್ರೀತಿಸಿ ಇಷ್ಟ ಪಟ್ಟು ವಿವಾಹವಾಗಿದ್ದರು. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲಾ.

ಪೇದೆ ಸುರೇಶ್

ಸುರೇಶ ಪತ್ನಿ ಶೀಲಾ ಪೊಲೀಸ್ ಪೇದೆಯಾಗಿ ಕೊತ್ತನೂರು ಠಾಣೆಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಇನ್ನೂ ಶೀಲಾ ಪತಿ ಸುರೇಶ ಸಂಪಿಗೆಹಳ್ಳಿ ಎಸಿಪಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.‌ ಇನ್ನೂ ದಂಪತಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಕೊತ್ತನೂರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯಾತಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕುರಿತು ಪೊಲೀಸರು ತನಿಖೆ ಮಾಡತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....