LIVE TV LocalCrimeNationalInternationalPoliticsEducationTechnologyEntertainmentSportsFeature
State News

ಭಾನುವಾರವಾದರೂ ಶಾಲೆಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಕಡ್ಡಾಯ ಆಚರಣೆ.....ಇಲಾಖೆಯಿಂದ ಆದೇಶ.....

ಬೆಂಗಳೂರು -

ಭಾನುವಾರವಾದರೂ ಶಾಲೆಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಕಡ್ಡಾಯ ಆಚರಣೆ ಇಲಾಖೆಯಿಂದ ಮಹತ್ವದ ಆದೇಶ ಹೌದು ನವೆಂಬರ್ 1ರಂದು ರಾಜ್ಯೋತ್ಸವ ಸಂಭ್ರಮಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ  2026–27ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸೂಚನೆ ನೀಡಿದೆ.

2026ರ ನವೆಂಬರ್ 1ರಂದು ಭಾನುವಾರವಾಗಿರುವ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಆಚರಣೆಯ ಕುರಿತು ಶಿಕ್ಷಣ ಇಲಾಖೆ ಮಹತ್ವದ ನಿರ್ದೇಶನ ನೀಡಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕರ್ನಾಟಕ ರಾಜ್ಯೋ ತ್ಸವವನ್ನು ನಿಯಮಾನುಸಾರ, ಕಡ್ಡಾಯವಾಗಿ ಹಾಗೂ ಗೌರವಪೂರ್ವಕವಾಗಿ ಆಚರಿಸಲು ಅಗತ್ಯ ಕ್ರಮ ಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಪ್ರತೀಕ ವಾಗಿರುವ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥ ಪೂರ್ಣವಾಗಿ ಆಚರಿಸುವುದು ಈ ಆದೇಶದ ಉದ್ದೇಶವಾಗಿದೆ.news_1792145938_0_348.webp

 

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಇಲಾಖೆಯ ಸೂಚನೆ ಯಂತೆ ಕಾರ್ಯಕ್ರಮವನ್ನು ಆಯೋಜಿಸಬೇಕಿದೆ.
ಶಾಲಾ ಶಿಕ್ಷಣ ಇಲಾಖೆಯ ಆದೇಶದ ನವೆಂಬರ್ 1, 2026ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ.
ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೂಚನೆ.
ರಾಜ್ಯೋತ್ಸವವನ್ನು ಕಡ್ಡಾಯವಾಗಿ ಮತ್ತು ಗೌರವ ಪೂರ್ವಕವಾಗಿ ಆಚರಿಸಲು ನಿರ್ದೇಶನದೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ

ಕನ್ನಡದ ಅಭಿಮಾನ, ನಾಡಿನ ಏಕತೆ ಮತ್ತು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಾಜ್ಯೋತ್ಸವ ಆಚರಣೆಗೆ ಶಿಕ್ಷಣ ಇಲಾಖೆ ಆದ್ಯತೆ ನೀಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾರ್ಜ್ ಕೊಟ್ಟರು ಕಬಾರ್ಡ್ ಕೀ ಕೊಡದ JE.....HDMC ಯಲ್ಲಿ ಇದೆಂಥಾ ಆಡಳಿತ ವ್ಯವಸ್ಥೆ.....ಸರ್ಕಾರಿ ನೌಕರಿ ಬಿಡುವಂತೆ ಪತ್ನಿಗೆ ಗಂಡನ ಕಿರುಕುಳ.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ.....ಹತ್ತು ವರ್ಷಗಳ ನಂತರ ನಕಲಿ ಜಾಲ ಪತ್ತೆ.....GPT ಶಿಕ್ಷಕರ ಸಂಘಕ್ಕೆ ಹೊಸ ಟೀಮ್..... ರಾಜ್ಯಾಧ್ಯಕ್ಷರಾಗಿ ಮುರಳೀಧರ್ ಆಯ್ಕೆ.....ತಿಂಗಳಾದರು ಪತ್ತೆಯಾಗದ ಸರ್ಕಾರಿ ನೌಕರ.....ಆತಂಕ ಸೃಷ್ಟಿಸಿದ ನಾಪತ್ತೆ ಪ್ರಕರಣ.....ಭಾನುವಾರವಾದರೂ ಶಾಲೆಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಕಡ್ಡಾಯ ಆಚರಣೆ.....ಇಲಾಖೆಯಿಂದ ಆದೇಶ.....ಸರ್ಕಾರಿ ನೌಕರರ ಅಧಿಕಾರಿಗಳ ಮನೆ ಜಾಲಾಡಿದ ಲೋಕಾಯುಕ್ತರು.....12 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರ.....ದಸರಾ ರಜೆ ಮುಂದುವರೆಸಿ.....ರಾಜ್ಯಾಧ್ಯಕ್ಷರಿಗೆ ಪತ್ರ ಬರೆದ ಶಿಕ್ಷಕರು.....BEO ಕಚೇರಿ SDA ನೌಕರ ಅಮಾನತು.....