LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ - ಪ್ರಶಸ್ತಿ ವಿಜೇತ ಶಿಕ್ಷಕರ ಸಂಪೂರ್ಣ ಮಾಹಿತಿ.....

ಬೆಂಗಳೂರು -

ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ - ಪ್ರಶಸ್ತಿ ವಿಜೇತ ಶಿಕ್ಷಕರ ಸಂಪೂರ್ಣ ಮಾಹಿತಿ

ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಗೊಂಡಿದೆ  ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಯು 2026-27ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

news_1788500472_0_373.webp

 

news_1788500480_0_322.webp

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡ ಲಾಗಿದೆ.

ಪ್ರಶಸ್ತಿ ಪುರಸ್ಕೃತರ ಹೆಸರು, ಜಿಲ್ಲೆ, ಶಾಲೆ ಹಾಗೂ ವಿಭಾಗವಾರು ಸಂಪೂರ್ಣ ಪಟ್ಟಿಯನ್ನು ಇಲಾಖೆ ತನ್ನ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದು 2026ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿ ಯಲ್ಲಿ ಪ್ರಾಥಮಿಕ ವಿಭಾಗದಲ್ಲಿ 20 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 11 ಶಿಕ್ಷಕರು ಸ್ಥಾನ ಪಡೆದಿದ್ದಾರೆ.

ಪ್ರತಿ ಶಿಕ್ಷಕರ ಆಯ್ಕೆಯಲ್ಲಿ SCM-1 ರಿಂದ SCM-11ರ ವರೆಗಿನ ವಿವಿಧ ಮಾನದಂಡಗಳ ಅಂಕಗಳನ್ನು ಪರಿಗಣಿಸಲಾಗಿದ್ದು, ಅಂತಿಮವಾಗಿ AVG Marks ಆಧಾರದ ಮೇಲೆ ಕ್ರಮಾಂಕ ನೀಡಲಾಗಿದೆ. ಪಟ್ಟಿಯ ಮೇಲ್ಭಾಗದಲ್ಲಿ "State Best Teachers Award :: 2026 (Primary Teachers Winners)" ಮತ್ತು "State Best Teachers Award :: 2026 (Secondary Teachers Winners)" ಎಂದು ನಮೂದಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ - ಪ್ರಶಸ್ತಿ ವಿಜೇತ ಶಿಕ್ಷಕರ ಸಂಪೂರ್ಣ ಮಾಹಿತಿ.....ನಾಡಿನ ಜನತೆಗೆ Big Mishra ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು - ನಾಡಿನ ಜನತೆಗೆ ಶುಭ ಕೋರಿದ ಸಂಜಯ ಮಿಶ್ರಾ.....ಶಿಕ್ಷಕಿಯಿಂದ ಅಮಾನವೀಯ ಕೃತ್ಯ.....ಕ್ರಮಕ್ಕೆ ಪೋಷಕರ ಒತ್ತಾಯ.....ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಪೇದೆಗಳು.....IAS ಅಧಿಕಾರಿ ಸೇವೆಯಿಂದ ಅಮಾನತು - ಸೇವೆಯಿಂದ ಅಮಾನತುಗೊಳಿ ಆದೇಶ ಮಾಡಿದ ರಾಜ್ಯ ಸರ್ಕಾರ.....ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ - ಬಹುದಿನಗಳ ಬೇಡಿಕೆ ಈಡೇರಿಕೆ 'ಸಂಧ್ಯಾ ಕಿರಣ' ಯೋಜನೆ ಜಾರಿ.....ಇಬ್ಬರ ಶಿಕ್ಷಕರ ಅಮಾನತು ಆದೇಶ ರದ್ದು - ಅಮಾನತು ಮಾಡಿದ ಇಲಾಖೆಗೆ ಅಧಿಕಾರಿಗಳಿಗೆ ಮುಖ ಭಂಗ..... ಗೆದ್ದ ಶಿಕ್ಷಕರು.....ಮುಖ್ಯಶಿಕ್ಷಕ ಬಾಲಾಜಿ ಬಿರಾದಾರಗೆ ಬೀಳ್ಕೊಡುಗೆ - 33 ವರ್ಷ ಸೇವಾ ಬದುಕಿಗೆ ಸನ್ಮಾನ ಗೌರವ.....ರಾಜ್ಯದ ಸರ್ಕಾರಿ ಶಾಲೆಗಳಿಗೆ ಮತ್ತೊಂದು ಹೊಸ ಜವಾಬ್ದಾರಿ - ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಹೊಸ ತಲೆನೋವಿನ ಕೆಲಸದ ಆದೇಶ.....ಡಿಗ್ರಿ ಯಲ್ಲಿ ಎರಡು ಬಾರಿ ಫೇಲ್‌ ಕೆಪಿಎಸ್ ಸಿ ಪರೀಕ್ಷೆಯಲ್ಲಿ ಟಾಪರ್.....ಇದು KPSC ಪರೀಕ್ಷೆ ಪ್ರಪಂಚ.....