LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಎಷ್ಟು ಸರ್ಕಾರಿ ಶಾಲೆಗಳಲ್ಲಿ LKG,UKG ಆರಂಭ ಗೊತ್ತಾ - LKG ,UKG ಎಲ್ಲೇಲ್ಲಿ ಆರಂಭ ಕಲಿಸುವವರು ಯಾರು ಕಂಪ್ಲೀಟ್ ಮಾಹಿತಿ.....

ಬೆಂಗಳೂರು -

ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ 5000 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುಣಮಟ್ಟದ ಶಿಕ್ಷಣ ಅಂಗನ ವಾಡಿಗಳಲ್ಲಿ ಕೇವಲ ಪೌಷ್ಟಿಕ ಆಹಾರ ನೀಡುವುದಷ್ಟೇ ಅಲ್ಲದೆ, ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದರು.

ಪದವೀಧರ ಶಿಕ್ಷಕರು ರಾಜ್ಯದ ಅಂಗನವಾಡಿಗಳಲ್ಲಿ ಸದ್ಯ ಬಿ.ಎ, ಬಿ.ಎಡ್, ಎಂ.ಎ ಮತ್ತು ಎಂ.ಕಾಂ ಪದವಿ ಪಡೆದ ಸುಮಾರು 17,000 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸೇವೆ ಯನ್ನು ಮಾಂಟೆಸ್ಸರಿ ಶಿಕ್ಷಣಕ್ಕೆ ಸಮರ್ಥವಾಗಿ ಬಳಸಿಕೊಳ್ಳಲಾಗು ವುದು ಎಂದರು

ಗೌರವಧನದಲ್ಲಿ 4ನೇ ಸ್ಥಾನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅತಿ ಹೆಚ್ಚು ಗೌರವಧನ ನೀಡುವ ರಾಜ್ಯಗಳಲ್ಲಿ ಕರ್ನಾಟಕ ದೇಶದಲ್ಲೇ 4ನೇ ಸ್ಥಾನದಲ್ಲಿದೆ. ಹರಿಯಾಣ, ತೆಲಂಗಾಣ ಮತ್ತು ಕೇರಳ ರಾಜ್ಯಗಳ ನಂತರ ಕರ್ನಾಟಕ ಅತಿ ಹೆಚ್ಚು ಗೌರವಧನ ನೀಡುತ್ತಿದೆ ಎಂದು ಸಚಿವರು ವಿವರಿಸಿದರು.

ಸರ್ಕಾರದ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರ ಬಗ್ಗೆ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ಅವರು ತಿಳಿಸಿದರು. ಸರ್ಕಾರಿ ಮಾಂಟೆಸ್ಸರಿಗಳ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಉತ್ತಮ ಅಡಿಪಾಯದ ಶಿಕ್ಷಣ ನೀಡಲು ಸರ್ಕಾರ ಈ ಯೋಜನೆ ರೂಪಿಸಿದೆ

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....