LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ದಿನಾಚರಣೆ ಮಹತ್ವದ ಅಪ್ಡೇಟ್ ಮಾಹಿತಿ - ತಪ್ಪದೆ ಕಡ್ಡಾಯವಾಗಿ ದಿನಾಚರಣೆ ಆಚರಣೆ ಮಾಡಲು ಸೂಚನೆ.....

ಬೆಂಗಳೂರು -

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5 ರಂದು 'ಶಿಕ್ಷಕರ ದಿನಾಚರಣೆ' ಆಚರಿಸಲು ಸರ್ಕಾರ ಆದೇಶ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಮಧ್ಯಾಹ್ನದ ವೇಳೆಗೆ 'ಶಿಕ್ಷಕರ ದಿನಾಚರಣೆ' ಕಾರ್ಯ ಕ್ರಮವನ್ನು ಹಮ್ಮಿಕೊಳ್ಳುವಂತೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ.ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗ ಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ 5ರಂದು ರಾಜ್ಯಾದ್ಯಂತ 'ಪ್ರಜಾಸೇವಾ ಆಂದೋಲನ' ಆರಂಭವಾಗಲಿದ್ದು, ಕಾರ್ಯಕ್ರಮ ಗಳು ಸುಲಲಿತವಾಗಿ ನಡೆಯುವ ನಿಟ್ಟಿನಲ್ಲಿ ಸಮಯ ನಿಗದಿಪಡಿಸಲಾಗಿದೆ.ಅಂದು ಬೆಳಗ್ಗೆ 11:00 ಗಂಟೆಗೆ ಪ್ರಜಾಸೇವಾ ಅಭಿಯಾನದ ಸಭೆಗಳು ಆರಂಭ ಗೊಂಡು ಅಪರಾಹ್ನ 3:00 ಗಂಟೆಗೆ ಮುಕ್ತಾಯ ಗೊಳ್ಳಲಿವೆ. ಇದಾದ ಬಳಿಕ ಮಧ್ಯಾಹ್ನದ ಅವಧಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸು ವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.

ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಬಾಗ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಎಲ್ಲ ಜಿಲ್ಲೆಗಳಲ್ಲೂ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಸಿದ್ಧತೆ ಕೈಗೊಳ್ಳಲು ಸೂಚಿಸ ಲಾಗಿದೆ.ಅಂದು ಬೆಳಗ್ಗೆ 11:00 ಗಂಟೆಗೆ ಪ್ರಜಾಸೇವಾ ಅಭಿಯಾನದ ಸಭೆಗಳು ಆರಂಭಗೊಂಡು ಅಪರಾಹ್ನ 3:00 ಗಂಟೆಗೆ ಮುಕ್ತಾಯಗೊಳ್ಳಲಿವೆ. ಇದಾದ ಬಳಿಕ ಮಧ್ಯಾಹ್ನದ ಅವಧಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.

ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಎಲ್ಲ ಜಿಲ್ಲೆಗಳಲ್ಲೂ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಸಿದ್ಧತೆ ಕೈಗೊಳ್ಳಲು ಸೂಚಿಸ ಲಾಗಿದೆ.

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಗಳಿಗೆ ಪತ್ರಕರ್ತರು, ಯೂಟ್ಯೂಬರ್‌ಗಳ ಪ್ರವೇಶ ನಿರ್ಬಂಧ ಅರ್ಜಿ ವಿಚಾರಣೆಗೆ ನ್ಯಾಯಾಲಯ ನಕಾರ.....ಭೀಕರ ಅಪಘಾತ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಾಣಾಪಾಯದಿಂದ ಪಾರು - ಶಾಲೆಗೆ ಹೊರಟಿದ್ದ ಸಮಯದಲ್ಲಿ ಅಪಘಾತ..... ಮಾತೆ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ - ಪ್ರಶಸ್ತಿ ಗೌರವ ನಮ್ಮ ಸಂಘದ ಒಂದು ಹೆಮ್ಮೆಯ ವಿಚಾರವಾಗಿದೆ ಎಂದ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾಗಿರುವ ಡಾ.ಲತಾ. ಎಸ್. ಮುಳ್ಳೂರು.....ಇಂದಿರಾದೇವಿ ಶಿಕ್ಷಣ ಸೇವೆಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಗೌರವ.....ಪೊಲೀಸ್ ಇಲಾಖೆಯ ಸೇವೆಗೆ ಯಶಸ್ವಿ 19 ವರ್ಷ 19 ವರ್ಷಗಳ ಸೇವಾ ಪಯಣದ ಸಂಭ್ರಮದಲ್ಲಿ ಒಂದೆಡೆ ಸೇರಿದ ಮಿತ್ರರು.....ಸರ್ಕಾರಿ ಶಾಲೆಯಲ್ಲೇ ಸ್ಪೋಕನ್‌ ಇಂಗ್ಲಿಷ್‌ ಕ್ರಾಂತಿ - ಕವನ್ ಮೇಷ್ಟ್ರು ಕಲಿಸಿದ ಪಾಠಕ್ಕೆ ಮಕ್ಕಳೇ ಸಾಕ್ಷಿ....ನಮ್ಮ ಸರ್ಕಾರಿ ಶಾಲೆ ನಮ್ಮ ಹೆಮ್ಮೆ.....ನವಲಗುಂದ ಕ್ಷೇತ್ರವನ್ನು ಬರಗಾಲ ಪೀಡಿತ ಘೋಷಣೆ - ಶಾಸಕ N H ಕೋನರೆಡ್ಡಿ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ.....ಕ್ಷೇತ್ರದ ಸಮಸ್ತ ರೈತರ ಪರವಾಗಿ CM ,DCM ಗೆ ಅಭಿನಂದನೆ ಸಲ್ಲಿಸಿದ ಜನಸೇವಕ.....ರಾಜ್ಯದ ಸಮಸ್ತ ಶಿಕ್ಷಕರ ಬಾಕಿ ವೇತನ ಕುರಿತು ಮಹತ್ವದ ಚರ್ಚೆ ಮಾಡಿದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತೃತ್ವದ ನಿಯೋಗ.....ಬಡ್ತಿಗಾಗಿ ಪತ್ರ ಬರೆದ ರಾಜ್ಯದ ಶಿಕ್ಷಕರು - ಪತ್ರದಲ್ಲಿ ನ್ಯಾಯಕ್ಕಾಗಿ ಒತ್ತಾಯ..... ಸಂಘಟನೆಯ ನಾಯಕರೇ ಒಮ್ಮೆ ನೋಡಿ ಶಿಕ್ಷಕರ ಸಮಸ್ಯೆ ಕುರಿತು ಗಮನಹರಿಸಿ.....ಮಂಗಳೂರಿನಲ್ಲಿ ಬಿಗ್ ಮಿಶ್ರಾ ಹೊಸ ಹೆಜ್ಜೆ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ಆರಂಭಗೊಂಡ ಮಳಿಗೆ – ವಿಸ್ತಾರಗೊಳ್ಳುತ್ತಿದೆ ಸಂಜಯ ಮಿಶ್ರಾ ಮಾಲೀಕತ್ವದ ಸಂಸ್ಥೆ.....