LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......

ಬೆಂಗಳೂರು -

ಸೆಪ್ಟೆಂಬರ್ 26 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಮ್ಮಿ ಕೊಂಡಿರುವ  ಗುರು ವೃಂದದ ಹೃದಯಾಭಿನಂದನೆ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಸ್ವಾಗತ ಮಾಡಲಾಯಿತು

KSPSTA ಸಂಘಟನೆ ವತಿಯಿಂದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಅವರ ನೇತೃತ್ವದಲ್ಲಿ ಸಚಿವ ರನ್ನು ಭೇಟಿಯಾದ ನಿಯೋಗವು ಅಭಿನಂದನಾ ಸಮಾರಂ ಭಕ್ಕೆ ಆತ್ಮೀಯವಾಗಿ ಆಮಂತ್ರಣ ಪತ್ರ ನೀಡಿ ಆಹ್ವಾನ ಮಾಡಿದರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಗಲಿ  ಹಾಗೂ ಸಂಘದ ಪದಾಧಿಕಾರಿಗಳು ರಾಜ್ಯ ಸರಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಭೇಟಿ ಮಾಡಿ, ಸೆಪ್ಟೆಂಬರ್ 26ರಂದು ನೆರವೇರಲಿರುವ ಗುರು ವೃಂದದ ಹೃದಯಾಭಿನಂದನೆ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಹ್ವಾನಿಸಿದರು.

ಆತ್ಮೀಯ ಆಹ್ವಾನಕ್ಕೆ ಸಂತಸದಿಂದ ಒಪ್ಪಿಕೊಂಡು ಸಮಾರಂಭಕ್ಕೆ ಶುಭ ಕೋರಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಸಂಘದ ರಾಜ್ಯ ಉಪಾಧ್ಯಕ್ಷರಾದ ಮಾರುತೇಶ, ಯಾದಗಿರಿ ಜಿಲ್ಲಾಧ್ಯ ಕ್ಷರಾದ ರಾಘವೇಂದ್ರ ಅಳ್ಳಳ್ಳಿ, ದಾವಣಗೆರೆ ಜಿಲ್ಲಾ ಕಾರ್ಯದರ್ಶಿಗಳಾದ ಶರಣಕುಮಾರ ಹೆಗಡೆ, ರಾಯಭಾಗದ ವಿ.ಡಿ‌.ಬಡಿಗೇರ ಹಾಗೂ ಬಸನಗೌಡ ಪಾಟೀಲರವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು......

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾದ ಶಿಕ್ಷಕರ ನಿಯೋಗ.....ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಮಹತ್ವದ ಭೇಟಿ..... ಶಿಕ್ಷಕರ ಸಮಸ್ಯೆ ಗೆ ಒಂದಾಗಿ ಧ್ವನಿ ಎತ್ತಿದ ವಿಧಾನ ಪರಿಷತ್ ಸದಸ್ಯರು.....ನಾಡಿನ ಸಮಸ್ತ ಶಿಕ್ಷಕರ ಸಮಸ್ಯೆ ಗಳ ಕುರಿತು ಮಹತ್ವದ ಚರ್ಚೆ.....ಶಿಕ್ಷಕರ ಸಂಘದ ಚುನಾವಣೆಗೆ ಅಧಿಸೂಚನೆ ಪ್ರಕಟ.....ಮಕ್ಕಳ ಕಣ್ಣೆದುರೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ.....ಶಾಲಾ ಆವರಣದಲ್ಲಿ ನಡೆದ ಘಟನೆ ಯಿಂದ ಬೆಚ್ಚಿಬಿದ್ದ ಶಿಕ್ಷಣ ಕ್ಷೇತ್ರ..... ರಾಜ್ಯದ ಸಮಸ್ತ ಪ್ರಾಥಮಿಕ ಶಾಲಾ ಶಿಕ್ಷಕರ ಆಶೀರ್ವಾದ ಬೇಕಾದರೆ ಈಗಲೇ ಈ ಕೆಲಸ ಮಾಡಿ.....ಸಮಸ್ತ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂದೇಶ.....ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಶಿಕ್ಷಕರ ಪ್ರತಿಭಟನೆ..... ಸಿಡಿದೆದ್ದ ಶಿಕ್ಷಕರ ಟೀಮ್.....ರಾಜ್ಯ ಸರ್ಕಾರಿ‌ ನೌಕರರ ಬಡ್ತಿ ವಿಚಾರದಲ್ಲಿ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ.....ಮತ್ತೊಂದು ಕೇಸ್ ನಲ್ಲಿ ಸರ್ಕಾರದ ವಿರುದ್ಧ ನೌಕರರ ಗೆಲುವು.....ಶಿಕ್ಷಕರ ವರ್ಗಾವಣೆ ಆರಂಭಿಸಿ ಶಿಕ್ಷಣ ಸಚಿವರಿಗೆ ಮನವಿ ನೀಡಿದ MLC.....ಶಿಕ್ಷಕರ ಸಮಸ್ಯೆ ಗಳ ಕುರಿತು ಧ್ವನಿ ಎತ್ತಿದ ವಿಧಾನ ಪರಿಷತ್ ಸದಸ್ಯರು.....