Also read
ಬೆಂಗಳೂರು -
Also read
120 ತುರ್ತು ವಾಹನಗಳಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಚಾಲನೆ ನೀಡಿದರು.ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಸೌಧದ ಮುಂಭಾಗದಲ್ಲಿ ತುರ್ತು ವಾಹನಗಳನ್ನು ಲೋಕಾರ್ಪಣೆ ಮಾಡಿದರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನ 120 ಆಂಬ್ಯು ಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿ ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡಿದರು.ಮುಖ್ಯಮಂತ್ರಿ ಅವರೊಂದಿಗೆ ಹಲವು ಸಚಿವರು ಅಧಿಕಾರಿಗಳು ಉಪಸ್ಥಿತರಿದ್ದರು
