LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ 11 ಯೂನಿಟ್ ಗೆ 12 ಸಾವಿರ ವಿದ್ಯುತ್ ಬಿಲ್ ಹೆಸ್ಕಾಂ ಸಿಬ್ಬಂದಿ ಅವಾಂತರದಿಂದ ಬೆಚ್ಚಿಬಿದ್ದ ಜನತೆ

ಹೆಬ್ಬಳ್ಳಿ -

ಸಧ್ಯ ರಾಜ್ಯದಲ್ಲಿ ಒಂದು ಯೂನಿಟ್ ವಿದ್ಯುತ್ ಗೆ ಒಂಬತ್ತು ರೂಪಾಯಿ ಇದೆ.ನಾವು ಬಳಸುವ ಯೂನಿಟ್ ಆಧಾರದ ಮೇಲೆ ವಿದ್ಯುತ್ ಇಲಾಖೆಯವರು ವಿದ್ಯುತ್ ಬಿಲ್ ನ್ನು ನಮಗೆ ನೀಡುತ್ತದೆ ಹೌದು ಆದರೆ ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ 11 ಯೂನಿಟ್ ಗೆ 12 ಸಾವಿರ ರೂಪಾಯಿ ವಿದ್ಯುತ್ ಬಿಲ್ ಬಂದಿದೆ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಈ ಒಂದು ಅವಾಂತರದಿಂದ ಗ್ರಾಮದ ಕೆಲ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದ ವಿದ್ಯುತ್ ಸರಬರಾಜು ಸಿಬ್ಬಂದಿಯ ಅವಾಂತರದಿಂದಾಗಿ ಗ್ರಾಮದ ಹಲವರಿಗೆ ಮೀಟರ್ ರೀಡಿಂಗ್ ಬಳಕೆ ಕೇವಲ 12 ಯೂನಿಟ್ 11 ಸಾವಿರ ಬಿಲ್ ಬಂದಿದ್ದು ಇದನ್ನು ನೋಡಿ ಶಾಕ್ ಆಗಿದ್ದಾರೆ

ಮೀಟರ್‌ ರೀಡಿಂಗ್ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಿ ಅವರು ಎಷ್ಟು ಬರೆಯುತ್ತಾರೆ ಬಳಕೆ ಆಗಿರುವುದು ಎಷ್ಟು ಅಂತ ಸ್ವಲ್ಪ ವಿಚಾರ ಮಾಡಿ ಎಂಬ ಸಂದೇಶವೊಂದನ್ನು ಸಾರ್ವಜನಿಕರು ಸಾಮಾಜಿಕ ಜಾಲ ತಾಣಗಳಲ್ಲಿ ಉಲ್ಲೇಖ ಮಾಡಿ ಹಾಕಿದ್ದಾರೆ.

ಪರಶುರಾಮ ಗೌಡರ ಜೊತೆ ಮಂಜುನಾಥ ಸರ್ವಿ ಸುದ್ದಿ ಸಂತೆ ನ್ಯೂಸ್ ಧಾರವಾಡ ಬ್ಯೂರೊ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....