LIVE TV LocalCrimeNationalInternationalPoliticsEducationTechnologyEntertainmentSportsFeature
State News

215 ವಿದ್ಯಾರ್ಥಿ ಗಳು ಒಂದೇ ಕೊಠಡಿ ಒಬ್ಬರೇ ಶಿಕ್ಷಕರು ಇದು ಸರ್ಕಾರಿ ಶಾಲೆಯ ಪರಿಸ್ಥಿತಿ.....

ಕಲಬುರಗಿ -

ಸಾಮಾನ್ಯವಾಗಿ ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಶಾಲೆ ಗಳಿಗೆ ಎಲ್ಲಿಲ್ಲದ ಬೇಡಿಕೆ ಬಂದಿದ್ದು ಇದರ ನಡುವೆ ರಾಜ್ಯದ ಅದೆಷ್ಟೋ ಸರ್ಕಾರಿ ಶಾಲೆಗಳು ಮೂಲಭೂತ ಸೌಲಭ್ಯಗ ಳಿಂದ ವಂಚಿತವಾಗಿವೆ ಎನ್ನೊದಕ್ಕೆ ಈ ಶಾಲೆಯೇ ಸಾಕ್ಷಿ ಹೌದು ಕಲಬುರಗಿ ಜಿಲ್ಲೆಯ ಅಫಜಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ 1ರಿಂದ 7ನೇ ತರಗತಿಯ ಒಟ್ಟು 215 ವಿದ್ಯಾರ್ಥಿ ಗಳಿಗೂ ಒಂದೇ ಕೊಠಡಿಯಲ್ಲಿ ಒಬ್ಬರೇ ಶಿಕ್ಷಕರು ಪಾಠ ಹೇಳುತ್ತಿದ್ದಾರೆ.

ಈಚೆಗೆ ಐವರು ಅತಿಥಿ ಶಿಕ್ಷಕರ ನೇಮಕ ವಾಗಿದ್ದರೂ ಕೂಡಾ ಮಕ್ಕಳಿಗೆ ಒಂದೇ ಕೊಠಡಿಯಲ್ಲಿ ಪಾಠ ಕೇಳು ವುದು ತಪ್ಪಿಲ್ಲ.ಹೀಗಾದರೆ ನಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಹೇಗಾಗುತ್ತದೆ ಎಂದು ಸಾಗನೂರು ಮತ್ತು ಸುತ್ತಲಿನ ಗ್ರಾಮಗಳ ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಗನೂರು ಶಾಲೆಯಲ್ಲಿ 1ರಿಂದ 7ನೇ ತರಗತಿಯಲ್ಲಿ ಒಟ್ಟು 215 ಮಕ್ಕಳಿದ್ದಾರೆ.ಅಚ್ಚರಿ ಸಂಗತಿ ಎಂದರೆ ಎಲ್ಲ ವಿಷಯಗಳ ಕುರಿತು ಮುಖ್ಯಶಿಕ್ಷಕ ನದಾಫ್‌ ಒಬ್ಬರೇ ಪಾಠ ಮಾಡುತ್ತಿದ್ದಾರೆ.ಈಗ ಐವರು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....