LIVE TV LocalCrimeNationalInternationalPoliticsEducationTechnologyEntertainmentSportsFeature
State News

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ......

ಬೆಂಗಳೂರು -

ಕೊನೆಗೂ ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಪಿಯುಸಿ ಎರಡನೇ ವರ್ಷದ ಪರೀಕ್ಷೆಗಳ ಮೇ 24ರಿಂದ ಜೂ. 16ರವರೆಗೆ ನಡೆಯಲಿವೆ ಎಂದಿದ್ದಾರೆ.

ಈ ಹಿಂದೆ ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೆಯೇ ನೀಟ್, ಜೆಇಇ ಗಳಂತಹ ಮುಂದಿನ ತರಗತಿಗಳ ಪ್ರವೇಶದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ......

24-05-2021- ಇತಿಹಾಸ
25-05-2021-ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
26-05-2021 - ಭೂಗೋಳ ಶಾಸ್ತ್ರ
27-05-2021- ಮನಃಶಾಸ್ತ್ರ/ ಮೂಲಗಣಿತ
28-05-2021 - ತರ್ಕಶಾಸ್ತ್ರ
29-05-2021 - ಹಿಂದಿ
31-05-2021 - ಇಂಗ್ಲಿಷ್,
01-06-2021 - ಮಾಹಿತಿ ತಂತ್ರಜ್ಞಾನ/ಹೆಲ್ತ್‌ಕೇರ್/ವೆಲ್‍ನೆಸ್‍ಬ್ಯೂಟಿ,
02-06-2021 - ರಾಜ್ಯಶಾಸ್ತ್ರ/ಗಣಕ ವಿಜ್ಞಾನ,
03-06-2021 - ಜೀವವಿಜ್ಞಾನ/ಎಲೆಕ್ಟ್ರಾನಿಕ್ಸ್
04-06-2021 - ಅರ್ಥಶಾಸ್ತ್ರ
05-06-2021 - ಗೃಹ ವಿಜ್ಞಾನ
07-06-2021 - ವ್ಯವಹಾರ ಅಧ್ಯಯನ/ ಭೌತವಿಜ್ಞಾನ
08-06-2021 - ಐಚ್ಛಿಕ ಕನ್ನಡ
09-06-2021 - ತಮಿಳು/ತೆಲುಗು/ಮಲಯಾಳಂ/ಮರಾಠಿ/ಅರೆಬಿಕ್/ಫ್ರೆಂಚ್,
10-06-2021 - ಸಮಾಜ ಶಾಸ್ತ್ರ/ ರಸಾಯನವಿಜ್ಞಾನ
11-06-2021 - ಉರ್ದು/ ಸಂಸ್ಕೃತ
12-06-2021 - ಸಂಖ್ಯಾಶಾಸ್ತ್ರ
14-06-2021 - ಲೆಕ್ಕಶಾಸ್ತ್ರ/ ಗಣಿತ/ಶಿಕ್ಷಣ
15-06-2021 - ಭೂಗರ್ಭಶಾಸ್ತ್ರ
16-06-2021 - ಕನ್ನಡ ಪರೀಕ್ಷೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....