LIVE TV LocalCrimeNationalInternationalPoliticsEducationTechnologyEntertainmentSportsFeature
State News

500 ರೂ ತೋರಿಸಿ 4.85 ಲಕ್ಷ ಉಡೀಸ್

ದಾವಣಗೆರೆ -

500 ರೂ. ನೋಟು ತೋರಿಸಿ, 4.85 ಲಕ್ಷ ರೂಪಾಯಿಗಳನ್ನು ಖದೀಮರು ಲಪಟಾಯಿಸಿರುವ ಘಟನೆ ಜಿಲ್ಲೆ ದಾವಣಗೆರಿಯ ಹೊನ್ನಾಳಿಯಲ್ಲಿ ನಡೆದಿದೆ.

ಹೊನ್ನಾಳಿಯ ಕೆನರಾ ಬ್ಯಾಂಕ್‌ ಬಳಿ ಈ ಘಟನೆ ನಡೆದಿದ್ದು, ಘಂಟ್ಯಾಪುರದ ಚಂದ್ರನಾಯ್ಕ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ. ಚಂದ್ರಾನಾಯ್ಕ ಅವರ ಗಮನ ಬೇರೆಡೆ ಸೆಳೆದು 4.85 ರೂ. ಲಕ್ಷ ಹಣವನ್ನು ಖತರ್ನಾಕ್ ಕಳ್ಳರು ದೋಚಿದ್ದಾರೆ.

ಚಂದ್ರಾನಾಯ್ಕ ಕೆನರಾ ಬ್ಯಾಂಕಿನಿಂದ ಹಣ ಬಿಡಿಸಿಕೊಂಡು ಮರಳುತ್ತಿದ್ದರು. ಇದನ್ನು ಗಮನಿಸಿ ಚಂದ್ರನಾಯ್ಕ ಅವರನ್ನು ಖದೀಮರು ಹಿಂಬಾಲಿಸಿ, 500 ನೋಟನ್ನು ಕೆಳಗೆ ಬೀಳಿಸಿ ಚಂದ್ರನಾಯ್ಕರನ್ನು ಯಾಮಾರಿಸಿ ಹಣ ಕಳ್ಳತನ ಮಾಡಿದ್ದಾರೆ.

ಕಳ್ಳರ ಈ ಕೃತ್ಯ ಸಿಸಿ ಕ್ಯಾಮರಗಳಲ್ಲಿ ದೃಶ್ಯಾವಳಿ ಸೆರೆಯಾಗಿದ್ದು, ಹೊನ್ನಾಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....