LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮತ ಎಣಿಕೆ ಸಮಯದಲ್ಲಿ ನಿಧನರಾದ ಅಭ್ಯರ್ಥಿ ಗೆಲುವು

ವಿಜಯಪುರ -

ಮತ ಎಣಿಕೆ ಸಂದರ್ಭದಲ್ಲಿ ನೋಡು ನೋಡುತ್ತಲೆ ಹೃದಯಾಘಾತಕ್ಕೊಳಗಾದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.ಅಭ್ಯರ್ಥಿ ಮೃತಪಟ್ಟ ಮೇಲೆ ಫಲಿತಾಂಶ ಹೊರ ಬಂದಿದೆ.ವಿಜಯಪುರ ಜಿಲ್ಲೆಯಲ್ಲೊಂದು ಇಂಥಹ ಹೃದಯ ವಿದ್ರಾವಕ ಘಟನೆ ನಡೆದಿದೆ.ಚುನಾವಣೆ ಮತ ಎಣಿಕೆ ಸಂದರ್ಭದಲ್ಲಿ ಫಲಿತಾಂಶದ ಟೆನ್ಶನ್ ಮಾಡಿಕೊಂಡು ಹಫೀಜ್ ಅಹ್ಮದ್ ಕುರೇಶಿ ಸಾವಿಗೀಡಾದ ಅಭ್ಯರ್ಥಿಯಾಗಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತೆನಹಳ್ಳಿ ಗ್ರಾ. ಪಂಚಾಯತಿಯ ವಾ. ನಂ. 1ರ ಅಭ್ಯರ್ಥಿಯಾಗಿ ಹಫೀಜ್ ಅಹ್ಮದ್ ಕುರೇಶಿ ಸ್ಪರ್ಧೆ ಮಾಡಿದ್ದರು.ಮತ ಕೇಂದ್ರದ ಎಣಿಕೆಯಲ್ಲಿ ಮತಗಳ ಏರುಪೇರು ಕಂಡು ಎದೆ ಬಡಿತ ಹೆಚ್ಚಾಗಿದೆ ಅಭ್ಯರ್ಥಿಗೆ ಎದೆನೋವು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಯಿತು.

ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಮಯದಲ್ಲಿ ಮಾರ್ಗಮದ್ಯದಲ್ಲಿಯೇ ಹಫೀಜ್ ಅಹ್ಮದ ಕುರೇಶಿ ನಿಧನರಾದರು. ಬಳಿಕ ಫಲಿತಾಂಶ ಪ್ರಕಟ ಮಾಡಲಾಯಿತು. ಈಗ 3ನೇ ಬಾರಿ ಸ್ಪರ್ಧಿಸಿದ್ದರು ಹಫೀಜ್ ಅಹ್ಮದ ಕುರೇಶಿಗೆ 533 ಮತಗಳನ್ನು ಪಡೆದಿದ್ದಾರೆ‌.ಪ್ರತಿಸ್ಪರ್ಧಿಗೆ 457 ಮತಗಳನ್ನು ಪಡೆದಿದ್ದು ಈಗಾಗಲೇ ಒಂದು ಬಾರಿ ಗ್ರಾ. ಪಂ. ಅಧ್ಯಕ್ಷರಾಗಿದ್ದರು ಮತ್ತೋಂದು ಬಾರಿ ಸದಸ್ಯರಾಗಿದ್ದರು ಮತ ಎಣಿಕೆ ಫಲಿತಾಂಶದಿಂದ ಅಘಾತಕ್ಕೊಳಗಾದ ಅಭ್ಯರ್ಥಿ ಗೆಲುವಿನ ಫಲಿತಾಂಶ ನೋಡಲು ಇಲ್ಲದಂತಾಗಿದ್ದು ಆಯೋಗ ಮುಂದೆ ಏನು ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು ‌

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...