LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಿಷ ಸೇವಸಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಮಹಿಳಾ ಅಧಿಕಾರಿ.....

ವಿಜಯನಗರ -

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿ ರುವ ದಾರುಣ ಘಟನೆ ವಿಜಯನಗರ ದಲ್ಲಿ ನಡೆದಿದೆ ಮೃತಪಟ್ಟ ಅಧಿಕಾರಿಯನ್ನು ಶೀಲಾ (28) ಎಂದು ಗುರುತಿಸಲಾಗಿದೆ. ಇವರು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬಲ್ಲಾಹುಣ್ಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕೌಟುಂಬಿಕ ಕಲಹದಿಂದ ಮನನೊಂದಿದ್ದ ಶೀಲಾ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಆದರೆ, ವೈದ್ಯರ ತೀವ್ರ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಶೀಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ವಿಜಯನಗರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಷ ಸೇವಸಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಮಹಿಳಾ ಅಧಿಕಾರಿ..... ಸಾವು ಗೆದ್ದ ಸರ್ಕಾರಿ ಶಾಲಾ ಶಿಕ್ಷಕ.....ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ..... ಸರ್ಕಾರಿ ಶಾಲಾ ಮುಖ್ಯಶಿಕ್ಷಕ ಅಮಾನತು.....ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡೆವಲಪರ್ ಸಮಾಜ ಸೇವಕ ವಿರೇಶ್ ಬ್ಯಾಹಟ್ಟಿ.....ತೀವ್ರ ಕುತೂಹಲ ಕೆರಳಿಸಿದ ಸಚಿವರ ಭೇಟಿ.....ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಹೊಸ ವಿನ್ಯಾಸದ ಸಮವಸ್ತ್ರ.....20 ಕ್ಕೂ ಹೆಚ್ಚು KAS ಅಧಿಕಾರಿಗಳ ವರ್ಗಾವಣೆ.....ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ ರಾಜ್ಯ ಸರ್ಕಾರ.....ನೆಚ್ಚಿನ ಗ್ರಾಹಕರಿಗೆ ಧನ್ಯವಾದ ಹೇಳಿದ Big Mishra ಸಂಸ್ಥೆ..... ಬೆಂಬಲಿಸಿದ ಗ್ರಾಹಕರಿಗೆ ಧನ್ಯವಾದ ಹೇಳಿದ ಸಂಜಯ ಮಿಶ್ರಾ.....ಶಿಕ್ಷಣ ಇಲಾಖೆಯಿಂದ ಕ್ಲಸ್ಟರ್ ಕಿಚನ್ ಪ್ರಸ್ತಾವನೆಗೆ ಆರಂಭಿದಲ್ಲೇ ವಿರೋಧ ಮನವಿ ಸಲ್ಲಿಕೆ.....ಶಿಕ್ಷಣ ಇಲಾಖೆಯಿಂದ ಕ್ಲಸ್ಟರ್ ಕಿಚನ್ ಪ್ರಸ್ತಾವನೆಗೆ ಆರಂಭಿದಲ್ಲೇ ವಿರೋಧ ಮನವಿ ಸಲ್ಲಿಕೆ.....8ನೇ ವೇತನ ಆಯೋಗದಲ್ಲಿ ಸರ್ಕಾರಿ ನೌಕರರಿಗೆ ಲಾಟರಿ.....ಮಹತ್ವದ ಅಪ್ಡೇಟ್.....