LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ - ತಪ್ಪಿತು ದೊಡ್ಡ ಅವಘಡ

ಹುಬ್ಬಳ್ಳಿ-

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ‌‌‌. ಹುಬ್ಬಳ್ಳಿಯ ಗದಗ ರಸ್ತೆಯಲ್ಲಿನ ಇಂಗಳ ಹಳ್ಳಿ ಕ್ರಾಸ್ ನಲ್ಲಿ ಈ ಒಂದು ಅಪಘಾತವಾಗಿದೆ‌‌‌‌‌.

ಹುಬ್ಬಳ್ಳಿಯಿಂದ ಗದಗ ಕಡೆಗೆ ಹೊರಟಿದ್ದ ಕಾರು ಗದಗ ನಿಂದ ಹುಬ್ಬಳ್ಳಿಯ ಕಡೆಗೆ ಬರುತ್ತಿದ್ದ ಮತ್ತೊಂದು ಕಾರು ನಡುವೆ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ.

ಇಂಗಳ ಹಳ್ಳಿ ಕ್ರಾಸ್ ನಲ್ಲಿ ಕಾರನ್ನು ತಗೆದು ಕೊಳ್ಳುವಾಗ ಇನ್ನೊಂದು ಕಾರು ಬಂದು ಡಿಕ್ಕಿ ಯಾಗಿದೆ‌‌.ಘಟನೆ ಯಲ್ಲಿ ಎರಡು ಕಾರುಗಳ ಮುಂದಿನ ಮುಖಗಳು ಜಖಂ ಆಗಿವೆ.ಇನ್ನೂ ಚಾಲಕರಿಗೆ ಒಂದಿಷ್ಟು ಸಣ್ಣ ಪುಟ್ಟ ಗಾಯಗಳಾಗಿದ್ದು ವಿಷಯ ತಿಳಿದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ಚಿದಾನಂದ ಮಂಟೂರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎರಡು ಕಾರು ಗಳನ್ನು ಠಾಣೆಗೆ ತಗೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...