LIVE TV LocalCrimeNationalInternationalPoliticsEducationTechnologyEntertainmentSportsFeature
State News

BEO ಕಚೇರಿ ಅಧೀಕ್ಷಕ ಕೋವಿಡ್ ಗೆ ಬಲಿ - ಅಗಲಿದ ಕರಿಬಸವರಾಜ ಅವರಿಗೆ ಭಾವಪೂರ್ಣ ನಮನ

ಬಳ್ಳಾರಿ -

ಮಹಾಮಾರಿ ಕರೋನ ಗೆ BEO ಕಚೇರಿಯ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯೊಬ್ಬರು ಬಲಿ ಯಾಗಿದ್ದಾರೆ‌‌‌‌.ಕಚೇರಿಯ ಅಧೀಕ್ಷರಾದ ಕರಿಬಸವ ರಾಜ ಇವರಿಗೆ ಕಳೆದ ವಾರ ಕರೋನ ಸೋಂಕು ಕಾಣಿಸಿಕೊಂಡಿತ್ತು‌‌ ನಂತರ ಇವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಯನ್ನು ನೀಡಲಾ ಗುತ್ತಿತ್ತು ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆ ಯಲ್ಲಿ ನಿಧನರಾದರು.ಇನ್ನೂ ಮೃತರಾದ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬಕ್ಕೆ ನೋವು ಸಹಿಸುವ ಶಕ್ತಿಯನ್ನು ಭಗವಂತ ಕೊಡಲಿ ಎಂದು ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕ ಬಂಧುಗಳು ಪ್ರಾರ್ಥಿಸಿದ್ದಾರೆ

ಇನ್ನೂ ಮೃತರಾದ ಶಿಕ್ಷಕರಿಗೆ ಸಂಘವೂ ಕೂಡಾ ಸಂತಾಪವನ್ನು ಸೂಚಿಸಿದೆ.ಸಂಘದ ಅಧ್ಯಕ್ಷ ಶಂಭು ಲಿಂಗನಗೌಡ ಪಾಟೀಲ.ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹಾಗೇ ಸುರೇಶ ಶೇಡಶ್ಯಾಳ, ಬಿ ಟಿ ಗೌಡರ,ಜುಬೇರ ಕೆರೂರ,ಜೆ ಎಸ್ ಬಾಲೇಸೂ ರ,ಹೆಚ್ ಬಿ ಕೊನಾಡಿ ಸೇರಿದಂತೆ ಸಂಘದ ಸರ್ವ ಸದಸ್ಯರು ಒಂದೇ ದಿನ ಮೃತರಾದ ಮೂವರು ಶಿಕ್ಷಕರಿಗೆ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ ಇದರೊಂದಿಗೆ ಕಾಳಜಿವಹಿಸಿಕೊಳ್ಳುವಂತೆ ವಿನಂತಿಸಿ ಇದರೊಂದಿಗೆ ಮೃತ ಶಿಕ್ಷಕರ ಕುಟುಂಬಕ್ಕೆ ಕೂಡಲೇ ಸೂಕ್ತವಾದ ಪರಿಹಾರವನ್ನು ನೀಡುವಂತೆ ಒತ್ತಾಯ ವನ್ನು ಮಾಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......