LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪಟಾಕಿ ತುಂಬಿದ ಲಾರಿಗೆ ಲಾರಿ ಡಿಕ್ಕಿ ತಪ್ಪಿತು ದೊಡ್ಡ ದುರಂತ

ಧಾರವಾಡ -

ಮೊನ್ನೆ ಮೊನ್ನೆ ಅಷ್ಟೇ ಹದಿಮೂರು ಜನರನ್ನು ಬಲಿ ತಗೆದುಕೊಂಡ ಧಾರವಾಡ ಹೊರವಲಯದ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದೊಡ್ಡ ಪ್ರಮಾಣದ ದುರಂತ ತಪ್ಪಿದೆ.ಪಟಾಕಿ ತುಂಬಿಕೊಂಡು ಹೊರಟಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿದೆ‌.

ಹೌದು ದೊಡ್ಡ ದುರಂತ ಮಾಸುವ ಮುನ್ನವೇ ಇಂದು ಇದೇ ಸ್ಥಳದಲ್ಲಿ ಮತ್ತೊಂದು ಅವಘಡ ತಪ್ಪಿದಂತಾಗಿದೆ‌. ಸಾಕಷ್ಟು ಪ್ರಮಾಣದಲ್ಲಿ ಪಟಾಕಿ ತುಂಬಿದ್ದ ಲಾರಿಗೆ ಲಾರಿಯೊಂದು ಡಿಕ್ಕಿಯಾಗಿದೆ.ಆದರೆ ಯಾವುದೇ ರೀತಿಯ ಅವಘಡ ಸಂಭವಿಸಿಲ್ಲ.

ಪಟಾಕಿ ತುಂಬಿಕೊಂಡು ಹೊರಟಿದ್ದ ಲಾರಿಯೊಂದಕ್ಕೆ ಮತ್ತೊಂದು ಲಾರಿ ಡಿಕ್ಕಿಯಾಗಿದೆ. ಧಾರವಾಡದ ಹೊರವಲಯದಲ್ಲಿ ಹೆದ್ದಾರಿಯ ಇಟಿಗಟ್ಟಿ ಕ್ರಾಸ್ ನಲ್ಲಿ ಈ ಒಂದು ಅವಘಡ ನಡೆದಿದೆ.

ಸಾಕಷ್ಟು ಪ್ರಮಾಣದಲ್ಲಿ ಪಟಾಕಿಯನ್ನು ತುಂಬಿಕೊಂಡು ಲಾರಿ ಹೊರಟಿತ್ತು ಎದುರಿಗೆ ಬಂದ ಲಾರಿ ಪಟಾಕಿ ತುಂಬಿಕೊಂಡು ಹೊರಟಿದ್ದ ಲಾರಿ ಡಿಕ್ಕಿಯಾಗುವ ಬದಲಿಗೆ ಸ್ವಲ್ಪುದರಲ್ಲಿಯೇ ತಪ್ಪಿ ಲಾರಿಯ ಪಕ್ಕಕ್ಕೆ ಡಿಕ್ಕಿಯಾಗಿದೆ,ಸ್ವಲ್ಪದರಲ್ಲಿಯೇ ದೊಡ್ಡ ಪ್ರಮಾಣದಲ್ಲಿನ ಅವಘಡವೊಂದು ತಪ್ಪಿದಂತಾಗಿದ್ದು.

ಇನ್ನೂ ಪಟಾಕಿಯನ್ನು ತುಂಬಿಕೊಂಡು ಹೊರಟಿದ್ದ ಲಾರಿಗೆ ಲಾರಿ ಏನಾದರೂ ಡಿಕ್ಕಿಯಾಗಿದ್ದರೆ ಬೆಂಕಿ ಹತ್ತಿಕೊಂಡು ಸ್ಫೋಟ ಆಗುವ ಲಕ್ಷ್ಮಣಗಳಿದ್ದವು. ಆದರೆ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ. ಇನ್ನೂ ಸುದ್ದಿ ತಿಳಿದ ಧಾರವಾಡ ಗ್ರಾಮೀಣ ಇನ್ಸ್ಪೆಕ್ಟರ್ ಶ್ರೀಧರ್ ಸತಾರೆ ಮತ್ತು ಸಿಬ್ಬಂದಿ ಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಗಳು ಹಾಜರಾಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...