LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಡಿಸಿ ಮನೆ ಬಳಿ ಭೀಕರ ಅಪಘಾತ - ಸ್ವಲ್ಪದರಲ್ಲೇ ಎಸ್ಕೇಪ್ ಆದ ವೈಧ್ಯಕೀಯ ವಿದ್ಯಾರ್ಥಿ.....

ಧಾರವಾಡ -

ಧಾರವಾಡದಲ್ಲಿ ಡಿಸಿ‌ ಮನೆ ಬಳಿ ಭೀಕರ ಅಪಘಾತ ವೊಂದು ನಡೆದಿದೆ‌‌.ಕಾರು ಅಪಘಾತವಾಗಿದ್ದು ಡಿಸಿ ಮನೆ ಬಳಿ ಇರುವ ವೃತ್ತಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ.

ಕಾರಿನ ಭೀಕರ ಅಪಘಾತಕ್ಕೆ ಲೋಕೋಪಯೋಗಿ ಇಲಾಖೆಯ ಕಾಂಪೌಂಡ್ ಗೋಡೆಯು ಸಂಪೂರ್ಣವಾಗಿ ಹೊಡೆದಿದ್ದು ಕಾರಿನಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ

ಧಾರವಾಡ ಎಸ್ ಡಿ ಎಂ ಎಬಿಬಿಎಸ್ ಎರಡನೇ ವರ್ಷದ ವಿದ್ಯಾರ್ಥಿ ಆಗಿದ್ದಾನೆ.ನಿಯಂತ್ರಣ ತಪ್ಪಿ ವೃತ್ತಕ್ಕೆ ಡಿಕ್ಕಿಯಾ ಗಿದೆ ಫೋರ್ಡ್ ಇಕೋ ಸ್ಫೋರ್ಟ್ ಕಾರು ಇದಾಗಿದೆ

https://youtu.be/eVCXYDu9O0s

ಇನ್ನೂ ಸುದ್ದಿ ತಿಳಿದ ಧಾರವಾಡದ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗಾಯಾಳನ್ನು ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದ್ದು ದೂರನ್ನು ದಾಖಲು ಮಾಡಿಕೊಂಡ ಪೊಲೀಸರು ಮುಂದಿನ ಕ್ರಮಗ ಳನ್ನು ಕೈಗೊಂಡಿದ್ದಾರೆ

ಪೊಟೊ ಪರಶುರಾಮ ಗೌಡರ ಜೊತೆ ಮಂಜುನಾಥ ಸರ್ವಿ ಹಿರಿಯ ವರದಿಗಾರ ಸುದ್ದಿ ಸಂತೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...