LIVE TV LocalCrimeNationalInternationalPoliticsEducationTechnologyEntertainmentSportsFeature
State News

ಖಾಸಗಿ ಶಾಲೆಯ ಮಾಲೀಕ ಆತ್ಮಹತ್ಯೆ - ಡೆತ್ ನೋಟ್ ನಲ್ಲಿದೆ ನೋವಿನ ಮಾತುಗಳು......

ಕಲಬುರಗಿ -

ಖಾಸಗಿ ಶಾಲೆಯ ಮಾಲೀಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.ಕಲಬುರಗಿಯ ವಿವೇಕಾನಂದ್ ನಗರದ ನಿವಾಸಿ ಶಂಕರ್ ಬಿರಾದರ್(43) ಮೃತ ದುರ್ದೈವಿಯಾಗಿದ್ದಾರೆ. ಸೇಡಂ ತಾಲೂಕಿನಲ್ಲಿ ಖಾಸಗಿ ಶಾಲೆ ಹೊಂದಿರುವ ಶಂಕರ್ ಬಿರಾದರ್, ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ವಿಷ ಸೇವನೆ ಮಾಡಿ ಸಾವಿಗೆ ಶರಣಾಗಿದ್ದಾರೆ‌.

ಸಾಲಭಾದೆ ಮತ್ತು ಸಾಲಗಾರರ ಕಿರುಳಕ್ಕೆ ಬೇಸತ್ತ ಶಂಕರ್ ಬಿರಾದಾರ್ ಸಾವಿನ ಮನೆಯ ಕದ ತಟ್ಟಿದ್ದಾರೆ. ಖಾಸಗಿ ಶಾಲೆ ನಡೆಸಲು ಸಾಲ ಮಾಡಿಕೊಂಡಿದ್ದರು. ಸಾಲ ಪಾವತಿಸಿಲ್ಲ ಎಂದು ಸಾಲಗಾರರು ಶಾಲಾ ಬಸ್ ಗಳನ್ನು ಸೀಜ್ ಮಾಡಿದ್ದರು. ಇದರಿಂದ ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಕುರಿತಂತೆ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರ್ ಬಿರಾದರ್ ಸಾವಿನ ಬಗ್ಗೆ ಮತ್ತೊಂದು ಖಾಸಗಿ ಶಾಲೆಯ ಮಾಲೀಕ ಬಸವರಾಜ್ ದಿಗ್ಗಾವಿ ಎಂಬುವವರು ಮಾಜಿ ಸಿಎಂ ಕುಮಾರಸ್ವಾಮಿ ಬಳಿ ಅಳಲು ತೋಡಿಕೊಂಡಿದ್ದಾರೆ.ಒಟ್ಟಾರೆ ಏನೇ ಆಗಲಿ ಸಾಲಕ್ಕೆ ಹೆದರಿ ಹೀಗೆ ಮಾಡಿಕೊಂಡಿದ್ದು ವಿಷಾದದ ಸಂಗತಿಯಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...