LIVE TV LocalCrimeNationalInternationalPoliticsEducationTechnologyEntertainmentSportsFeature
State News

ಭೀಕರ ಅಪಘಾತಕ್ಕೆ ಶಿಕ್ಷಕಿ ಬಲಿ.....ಈಗಷ್ಟೇ ನಡೆದ ಘಟನೆ.....

ಶಿವಮೊಗ್ಗ -

ಅಪರಿಚಿ ಕಾರೊಂದು ಡಿಕ್ಕಿ ಯಾಗಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ದ ಸಾಗರ ರಸ್ತೆ ರಿಂಗ್ ರೋಡ್ ಬಳಿ ನಡೆದಿದೆ ಅಪರಿಚಿತ ಕಾರು ಡಿಕ್ಕಿಯಾಗಿ ವಾಯುವಿಹಾರಕ್ಕೆ ತೆರಳಿದ್ದ ಖಾಸಗಿ ಶಾಲೆ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಗಾಡಿಕೊಪ್ಪದ ಖಾಸಗಿ ಶಾಲೆಯ ಶಿಕ್ಷಕಿ, ಶಕ್ತಿಧಾಮ ಲೇಔಟ್‌ನ ನಿವಾಸಿ ಜೆ.ರೂಪಾ(41) ಮೃತ ಶಿಕ್ಷಕಿ. ಎಂದಿನಂತೆ ವಾಯು ವಿಹಾರಕ್ಕೆ ತೆರಳಿದ್ದರು.ವಾಕಿಂಗ್ ಮುಗಿಸಿ ಮನೆಗೆ ರಸ್ತೆ ಬದಿ ತೆರಳುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಮೃತಪಟ್ಟಿ ದ್ದಾರೆ  ಈ ಬಗ್ಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST